Sikandar

ರಶ್ಮಿಕಾ ತಂದೆಗಿಲ್ಲದ ಸಮಸ್ಯೆ ನಿಮಗ್ಯಾಕೆ, ಅವಳಿಗೆ ಮದುವೆಯಾಗಿ ಮಗಳು ಹುಟ್ಟಿದರೆ ಆಕೆ ಜೊತೆ ಬೇಕಾದರೂ ನಟಿಸುತ್ತೇನೆ: ಸಲ್ಮಾನ್ ಖಾನ್
ನಿನ್ನೆ ಭಾನುವಾರ ಸಂಜೆ ಸಲ್ಮಾನ್ ಖಾನ್ ಮುಂಬೈನಲ್ಲಿ ನಡೆದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ರಶ್ಮಿಕಾ ಸೇರಿದಂತೆ ಚಿತ್ರದ ತಂಡದೊಂದಿಗೆ ಭಾಗವಹಿಸಿದ್ದರು.

ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ನಟನೆಯ 'ಸಿಕಂದರ್' ಬಿಡುಗಡೆಗೆ ದಿನಾಂಕ ನಿಗದಿ
ಈ ಚಿತ್ರವನ್ನು ಗಜನಿ ಮತ್ತು ತುಪ್ಪಕ್ಕಿಯಂತಹ ತಮಿಳು ಮತ್ತು ಹಿಂದಿ ಬ್ಲಾಕ್‌ಬಸ್ಟರ್‌ಗಳಿಗೆ ಹೆಸರುವಾಸಿಯಾದ ಎಆರ್ ಮುರುಗದಾಸ್ ನಿರ್ದೇಶಿಸಿದ್ದಾರೆ.

Sikandar: ಉರಿಯುವ ಬೆಂಕಿಗೆ ತುಪ್ಪಾ ಸುರಿದರೇ ಸಲ್ಮಾನ್ ಖಾನ್; ಟೀಸರ್‌ನಲ್ಲಿ ತೋರಿಸಿರುವ ಜಿಂಕೆ ಕೊಂಬಿನ ವರ್ಮವೇನು? ವಿಡಿಯೋ ನೋಡಿ!
ಹೌದು... ಸಲ್ಮಾನ್ ಖಾನ್ ತುಂಬಾ ಜನ ನನ್ನ ಹಿಂದೆ ಬಿದ್ದಿದ್ದಾರೆ ಎಂದು ಕೇಳಿದ್ದೇನೆ. ಆದರೆ ನಾನು ತಿರುಗಿ ಬೀಳುವವರೆಗೆ ಮಾತ್ರ ಎಂದು ಡೈಲಾಗ್ ಹೊಡೆದಿದ್ದಾರೆ.

ತುಂಬಾ ಜನ ನನ್ನ ಹಿಂದೆ ಬಿದ್ದಿದ್ದಾರೆ: ಸಿಖಂದರ್ ಟೀಸರ್ ಮೂಲಕ ಸಲ್ಮಾನ್ ಟಾಂಗ್ ಕೊಟ್ಟಿದ್ಯಾರಿಗೆ?
ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಇದೆ. ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಬಹಿರಂಗವಾಗಿಯೇ ನಾನು ಸಲ್ಮಾನ್ ಖಾನ್ ನನ್ನು ಹತ್ಯೆ ಮಾಡುತ್ತೇನೆ ಎಂದು ಹೇಳಿದ್ದರು.

ಮನಮೋಹನ್ ಸಿಂಗ್ ನಿಧನ: ಸಲ್ಮಾನ್ ಖಾನ್- ರಶ್ಮಿಕಾ ಮಂದಣ್ಣ ನಟನೆಯ ಸಿಕಂದರ್ ಟೀಸರ್ ರಿಲೀಸ್ ಮುಂದಕ್ಕೆ
ಸಲ್ಮಾನ್ ಖಾನ್ ಅವರ ಜನ್ಮದಿನದ ಮುನ್ನಾದಿನ ಸಿಕಂದರ್‌ನ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ.

ಮುರುಗದಾಸ್ ನಿರ್ದೇಶನದ 'ಸಿಕಂದರ್' ಚಿತ್ರದಲ್ಲಿ ಸಲ್ಮಾನ್ ಖಾನ್ ಜೊತೆ ಕಿಶೋರ್ ನಟನೆ
ಕಿಶೋರ್ ಅವರು AR ಮುರುಗದಾಸ್ ಅವರ ಬಹು ನಿರೀಕ್ಷಿತ ಚಿತ್ರ ಸಿಕಂದರ್‌ನ ಭಾಗವಾಗಿದ್ದಾರೆ, ಇದನ್ನು ಸಾಜಿದ್ ನಾಡಿಡ್ವಾಲಾ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಕಿಶೋರ್ ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ.

ಸಲ್ಮಾನ್ ಖಾನ್ ನಟನೆಯ 'ಸಿಕಂದರ್'ಗೆ ನಟಿ ರಶ್ಮಿಕಾ ಮಂದಣ್ಣ ಎಂಟ್ರಿ; ಚಿತ್ರತಂಡದಿಂದ ಅಧಿಕೃತ ಘೋಷಣೆ
ಸಲ್ಮಾನ್ ಖಾನ್ ನಟನೆಯ ಸಿಕಂದರ್ ಚಿತ್ರತಂಡಕ್ಕೆ ಕೊಡಗಿನ ಕುವರಿ ನಟಿ ರಶ್ಮಿಕಾ ಮಂದಣ್ಣ ಸೇರ್ಪಡೆಯಾಗಿದ್ದಾರೆ ಎಂದು ಚಿತ್ರತಂಡ ಗುರುವಾರ ಘೋಷಿಸಿದೆ. ಈ ಚಿತ್ರವು ಇವರಿಬ್ಬರ ಮೊದಲ ಸಹಯೋಗವಾಗಿದೆ. ಗಜಿನಿ (2008) ಮತ್ತು ಹಾಲಿಡೇ: ಎ ಸೋಲ್ಜರ್ ಈಸ್ ನೆವರ್ ಆಫ್ ಡ್ಯೂಟಿ (2014) ಚಿತ್ರಗಳಿಗೆ ಹೆಸರಾದ ಎಆರ್ ಮುರುಗದಾಸ್ ನಿರ್ದೇಶನದ ಸಿಕಂದರ್ ಚಿತ್ರ ಮುಂದಿನ ವರ್ಷ ಈದ್‌ನಲ್ಲಿ ಬಿಡುಗಡೆಯಾಗಲಿದೆ.

ಈದ್ ದಿನವೇ Salman Khan ಹೊಸ ಸಿನಿಮಾ ಘೋಷಣೆ: ಎಆರ್ ಮುರುಗದಾಸ್ ಆಕ್ಷನ್ ಕಟ್!
ಈದ್-ಉಲ್-ಫಿತರ್ 2024ರ ವಿಶೇಷ ಸಂದರ್ಭದಲ್ಲಿ ಸಲ್ಮಾನ್ ಖಾನ್ ತಮ್ಮ ಮುಂದಿನ ಬಿಗ್ ಬಜೆಟ್ ಚಿತ್ರವನ್ನು ಘೋಷಿಸಿದ್ದಾರೆ.

