Sikh community

ಸಿಖ್ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ನಟಿ ಕಂಗನಾಗೆ ದೆಹಲಿ ಸರ್ಕಾರದ ಸಮನ್ಸ್!
ಸಿಖ್ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕ ನೀಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ದೆಹಲಿ ವಿಧಾನಸಭೆ ಸಮನ್ಸ್ ಜಾರಿ ಮಾಡಿದೆ.

'ಜಿಹಾದಿ ರಾಷ್ಟ್ರ' ಹೇಳಿಕೆ: ತನ್ನ ವಿರುದ್ಧ ಎಫ್‌ಐಆರ್‌ಗೆ ಪ್ರತ್ಯುತ್ತರವಾಗಿ ಹಾಟ್ ಫೋಟೋ ಹಂಚಿಕೊಂಡ ಕಂಗನಾ ರನೌತ್
ಭಾರತ ಮತ್ತು ರೈತರ ವಿರುದ್ಧ ದೇಶದ್ರೋಹಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಶ್ರೀ ಗುರು ಸಿಂಗ್ ಸಭಾ ಗುರುದ್ವಾರ ಸಮಿತಿ (ಎಸ್‌ಜಿಎಸ್‌ಎಸ್‌ಜಿಸಿ) ತನ್ನ ವಿರುದ್ಧ ದಾಖಲಿಸಿದ ಎಫ್‌ಐಆರ್‌ಗೆ ಪ್ರತಿಕ್ರಿಯೆಯಾಗಿ ನಟಿ ಕಂಗನಾ ರನೌತ್ ತಮ್ಮ ಮೊದಲ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

ಪಂಜಾಬ್ ಚುನಾವಣೆ-2022: ಸಿಖ್ ಸಮುದಾಯದವರೇ ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ; ಕೇಜ್ರಿವಾಲ್ ಘೋಷಣೆ
ದೆಹಲಿ ಸಿಎಂ ಆಗಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಸಿಖ್ ಸಮುದಾಯದವರೇ ಆಗಿರಲಿದ್ದಾರೆ ಎಂದು ಘೋಷಿಸಿದ್ದಾರೆ.

ಸಿಖ್ ಸಮುದಾಯದ ಭಾವನೆಗೆ ಧಕ್ಕೆ: ಕ್ಷಮೆಯಾಚಿಸಿದ ನವಜೋತ್ ಸಿಂಗ್ ಸಿಧು
ಸಿಖ್ಖರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವುದಕ್ಕೆ ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಕ್ಷಮೆಯಾಚಿಸಿದ್ದಾರೆ.

ಕರ್ತಾರ್ ಪುರ ಮಾತುಕತೆ ದಿನವೇ ಸಿದು ರಾಜೀನಾಮೆ; ಸಿಖ್ಖರ ಖಂಡನೆ
ಕರ್ತಾರ್ ಪುರ ಕಾರಿಡಾರ್ ಮಾತುಕತೆಯ ದಿನವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ವಿರುದ್ಧ ದೆಹಲಿ ಶಾಸಕ ಹಾಗೂ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ ಮುಖಂಡ ಮಣಿಂದರ್ ಸಿಂಗ್ ಸಿರ್ಸಾ ಕಿಡಿಕಾರಿದ್ದಾರೆ.

ಸಿಖ್ಖರನ್ನು ಬಲವಂತವಾಗಿ ಹೊರಹಾಕಲು ಪಾಕಿಸ್ತಾನ ಯತ್ನ: ಗುಲಾಬ್ ಸಿಂಗ್
ಪಾಕಿಸ್ತಾನ ಸರ್ಕಾರ ಸಿಖ್ಖರನ್ನು ದೇಶದಿಂದ ಬಲವಂತವಾಗಿ ಹೊರಹಾಕಬೇಕೆಂದು ಬಯಸಿದೆ ಎಂದು ಪಾಕಿಸ್ತಾನದ ಮೊದಲ ಸಿಖ್ ಪೊಲೀಸ್ ಅಧಿಕಾರಿ ಗುಲಾಬ್ ಸಿಂಗ್ ಹೇಳಿದ್ದಾರೆ.

ಸರ್ದಾರ್ ಜಿ ಜೋಕ್ಸ್ ಗಳಿಗೆ ನಿಷೇಧ ಹೇರಲು ಸುಪ್ರಿಂ ಚಿಂತನೆ
ಸಿಖ್ ಸಮುದಾಯವನ್ನು ಅಪಹಾಸ್ಯ ಮಾಡುತ್ತಿರುವ ಸರ್ದಾರ್ ಜಿ ಜೋಕ್ಸ್ ಗಳನ್ನು ನಿಷೇಧಿಸಲು ಸುಪ್ರಿಂಕೋರ್ಟ್ ಚಿಂತನೆ ನಡೆಸುತ್ತಿದೆ

