ವಿದೇಶವರ್ಕೌಟ್ ಆಯ್ತಾ ಸಿಧು ನಡೆ?: ಸಿಖ್ ಯಾತ್ರಾರ್ಥಿಗಳಿಗೆ ಕರ್ತಾರ್ ಪುರ ಗಡಿ ಕಾರಿಡಾರ್ ಮುಕ್ತಗೊಳಿಸಿದ ಪಾಕ್!
ಭಾರತೀಯರು ಸ್ವಾಗತಿಸುವ ನಿರ್ಧಾರವೊಂದನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕೈಗೊಂಡಿದ್ದು, ಪಾಕಿಸ್ತಾನದ ಸರ್ಕಾರ ಸಿಖ್ ಯಾತ್ರಾರ್ಥಿಗಳಿಗೆ ಕರ್ತಾರ್ ಪುರ ಗಡಿ ಕಾರಿಡಾರ್ ನ್ನು ಮುಕ್ತಗೊಳಿಸಲು ನಿರ್ಧರಿಸಿದೆ.