ದೇಶರೈತರ ಪ್ರತಿಭಟನೆಗೆ ಸ್ಪಂದಿಸದ ಸರ್ಕಾರ: ಸಿಂಘು ಗಡಿಯಲ್ಲಿ ಶೂಟ್ ಮಾಡಿಕೊಂಡು ಸಾವಿಗೆ ಶರಣಾದ ಸಿಖ್ ಧರ್ಮಗುರು
ದೆಹಲಿಯಲ್ಲಿ ಗಡಿಯಲ್ಲಿ ಕಳೆದ 22 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸದಿರುವುದರಿಂದ ನೊಂದ 65 ವರ್ಷದ ಸಿಖ್ ಧರ್ಮ ಗುರು ಒಬ್ಬರು ಬುಧವಾರ ಸಂಜೆ ಸಿಂಘು ಗಡಿಯಲ್ಲಿ ಗುಂಡು...