ದೇಶತಿರುಚಿದ, ನಕಲಿ ಮಾಹಿತಿ: ನಿಜ್ಜರ್ ಹೆಸರು ಉಲ್ಲೇಖಿಸಿ ರಹಸ್ಯ ಮೆಮೋ ಕುರಿತ ವರದಿ ಬಗ್ಗೆ ಭಾರತದ ಪ್ರತಿಕ್ರಿಯೆ
ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಏಪ್ರಿಲ್ ನಲ್ಲಿ ಸರ್ಕಾರ ರಹಸ್ಯ ಮೆಮೋ ಹೊರಡಿಸಿತ್ತು ಎಂಬ ಬಗ್ಗೆ ಪ್ರಕಟಗೊಂಡ ವರದಿಯನ್ನು ಭಾರತ ನಕಲಿ ಹಾಗೂ ಸಂಪೂರ್ಣವಾಗಿ ತಿರುಚಿದ ಮಾಹಿತಿ ಎಂದು ತಳ್ಳಿ ಹಾಕಿದೆ.