Sikhs for Justice

ಅಮಿತ್ ಶಾ ವಿದೇಶ ಪ್ರವಾಸದ ಮಾಹಿತಿ ನೀಡಿದ್ರೆ 10 ಲಕ್ಷ ಡಾಲರ್ ಬಹುಮಾನ: ಖಲಿಸ್ತಾನಿ ಉಗ್ರ Pannun ಘೋಷಣೆ
ದೇಶದಾದ್ಯಂತ ನವೆಂಬರ್ 26ರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಸಿಆರ್‌ಪಿಎಫ್ ಶಾಲೆಗಳನ್ನು ಬಹಿಷ್ಕರಿಸಬೇಕು ಎಂದು ಗುರುಪತ್ವಂತ್ ಸಿಂಗ್ ಪನ್ನು ಒತ್ತಾಯಿಸಿದ್ದಾನೆ.

ಸಿಖ್ಸ್ ಫಾರ್ ಜಸ್ಟಿಸ್ ಮೇಲಿನ ನಿಷೇಧ ಮತ್ತೆ 5 ವರ್ಷ ವಿಸ್ತರಿಸಿದ ಕೇಂದ್ರ
ಎಸ್‌ಎಫ್‌ಜೆಯನ್ನು ಐದು ವರ್ಷಗಳ ಹಿಂದೆ ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆಯಡಿ ನಿಷೇಧಿತ ಸಂಘಟನೆ ಎಂದು ಘೋಷಿಸಲಾಗಿದ್ದು, ಈ ನಿಷೇಧವನ್ನು 5 ವರ್ಷಗಳವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.

'ವಿಶ್ವಕಪ್ ಫೈನಲ್ ದಿನ ಏರ್ ಇಂಡಿಯಾ ವಿಮಾನ ಹಾರಾಡುವಂತಿಲ್ಲ': ಖಲಿಸ್ತಾನಿ ಉಗ್ರನಿಂದ ವಿಮಾನ ಸ್ಫೋಟಿಸುವ ಬೆದರಿಕೆ
ವಿಶ್ವಕಪ್ ಫೈನಲ್ ದಿನ ಏರ್ ಇಂಡಿಯಾ ವಿಮಾನ ಹಾರಾಡುವಂತಿಲ್ಲ.. ಒಂದು ವೇಳೆ ಅದರಲ್ಲಿ ಪ್ರಯಾಣಿಸಿದರೆ ಅವರ ಜೀವಕ್ಕೆ ಅಪಾಯ ಎದುರಾಗಬಹುದು ಎಂದು ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ, ನಿಯೋಜಿತ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಎಚ್ಚರಿಕೆ ನೀಡಿದ್ದಾನೆ.

ಕರ್ತಾರ್‌ಪುರ ಕಾರಿಡಾರ್ ಕುರಿತ ಪಾಕಿಸ್ತಾನ ಪ್ರತಿಕ್ರಿಯೆ ನಿರಾಶಾದಾಯಕ: ಅಮರಿಂದರ್ ಸಿಂಗ್
ಪಾಕಿಸ್ತಾನದ ಕರ್ತಾರ್‌ಪುರ ಗುರುದ್ವಾರಕ್ಕೆ ಭಾರತೀಯ ಸಿಖ್ಖರಿಗೆ ವೀಸಾ ರಹಿತ ಪ್ರವೇಶ ಒದಗಿಸಬೇಕೆಂಬ ಭಾರತದ ಬೇಡಿಕೆಗೆ ಪಾಕಿಸ್ತಾನ ನೀಡಿರುವ ಪ್ರತಿಕ್ರಿಯೆ ನಿರಾಶಾದಾಯಕವಾಗಿದೆ....

