ದೇಶವಿಧಾನಸಭೆ ಚುನಾವಣೆ ಫಲಿತಾಂಶ: ಅರುಣಾಚಲದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು, ಸಿಕ್ಕಿಂನಲ್ಲಿ ಎರಡನೇ ಬಾರಿ ಅಧಿಕಾರಕ್ಕೆ SKM
ಹಿಮಾಲಯ ರಾಜ್ಯ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (SKM) 32 ಸದಸ್ಯ ಬಲದ ವಿಧಾನಸಭೆಯಲ್ಲಿ 20 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ. ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ನೇತೃತ್ವದ ಎಸ್ಕೆಎಂ ಇತರ 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.