Sikkim landslide

ಸಿಕ್ಕಿಂ ಭೂಕುಸಿತ: ಸೇನಾ ಸಿಬ್ಬಂದಿಯ ಮೃತದೇಹ ಪತ್ತೆ, ಇತರ ಐವರಿಗಾಗಿ ತೀವ್ರ ಶೋಧ
ಕಾಣೆಯಾದ ಇತರ ಸೇನಾ ಸಿಬ್ಬಂದಿಯನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಂಗನ್ ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ) ಸೋನಮ್ ಭುಟಿಯಾ ಅವರು ತಿಳಿಸಿದ್ದಾರೆ.

ಸಿಕ್ಕಿಂ ಭೂಕುಸಿತ: ನಾಪತ್ತೆಯಾಗಿರುವ 6 ಮಂದಿ ಸೇನಾ ಸಿಬ್ಬಂದಿಗಾಗಿ ಮುಂದುವರೆದ ಕಾರ್ಯಾಚರಣೆ, NDRF ಸಾಥ್
ಭಾರೀ ಮಳೆಯಿಂದಾಗಿ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಸೇನಾ ಶಿಬಿರದ ಮೇಲೆ ಭೂಕುಸಿತ ಸಂಭವಿಸಿತ್ತು. ಘಟನೆಯಲ್ಲಿ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದರೆ, ನಾಲ್ವರು ಗಾಯಗೊಂಡಿದ್ದರು.

