sikkim

ಸಿಕ್ಕಿಂನಲ್ಲಿ 2026ರ ಏಪ್ರಿಲ್ ನಿಂದ ಬಾಲಕಿಯರಿಗೆ ಉಚಿತ ಸರ್ವಿಕಲ್ ಕ್ಯಾನ್ಸರ್ ಲಸಿಕೆ
ಬಾಲಕಿಯರಲ್ಲಿ ಇದು ಅತ್ಯಂತ ಪರಿಣಾಮಕಾರಿಯಾಗಿರುವುದರಿಂದ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಕ್ಕಳನ್ನು ಲಸಿಕೆಗಾಗಿ ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದರು.

ಸಿಕ್ಕಿಂನಲ್ಲಿ ಭೂಕುಸಿತ: ಒಂದೇ ಕುಟುಂಬದ ನಾಲ್ವರು ಸಾವು; ಬದುಕುಳಿದ ಬಾಲಕ; Video
ನಿನ್ನೆ ಮಧ್ಯರಾತ್ರಿ ಕುಟುಂಬ ಮನೆಯಲ್ಲಿ ನಿದ್ರಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಭೂಕುಸಿತವು ಮನೆಯನ್ನು ಸಂಪೂರ್ಣವಾಗಿ ನಾಶಪಡಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ 'ಪಪ್ಪಿ' ಬಂಧಿಸಿದ ಇ.ಡಿ
ಶಾಸಕರು ತಮ್ಮ ಸಹಚರರೊಂದಿಗೆ ಕ್ಯಾಸಿನೊವನ್ನು ಗುತ್ತಿಗೆ ಪಡೆಯುವ ಸಲುವಾಗಿ ಮಾತುಕತೆ ನಡೆಸಲು ಗ್ಯಾಂಗ್ಟಾಕ್‌ಗೆ ಭೇಟಿ ನೀಡಿದ್ದರು ಎಂದು ತನಿಖಾ ಸಂಸ್ಥೆ ತಿಳಿಸಿದೆ.

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ!
ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದೆ.

Watch | ಭೂಕುಸಿತ ಪೀಡಿತ ಸಿಕ್ಕಿಂ ನಿಂದ 140 ಪ್ರವಾಸಿಗರು, 76 ಸೇನಾ ಸಿಬ್ಬಂದಿ ರಕ್ಷಣೆ

ಸಿಕ್ಕಿಂ: ಸೇನಾ ಶಿಬಿರದ ಮೇಲೆ ಭೂಕುಸಿತ; ಮೂವರ ಸಾವು, 6 ಮಂದಿ ಸಿಬ್ಬಂದಿ ನಾಪತ್ತೆ
ಭಾರೀ ಮಳೆಯಿಂದಾಗಿ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಕ್ಕಿಂನಲ್ಲಿ ಭೂಕುಸಿತ: 1,500 ಪ್ರವಾಸಿಗರು ಸಿಲುಕಿ ಅವಘಡ; 8 ಮಂದಿ ನಾಪತ್ತೆ
ಗುರುವಾರ ರಾತ್ರಿ 11 ಪ್ರವಾಸಿಗರು ಪ್ರಯಾಣಿಸುತ್ತಿದ್ದ ವಾಹನವು ಮಂಗನ್ ಜಿಲ್ಲೆಯ ತೀಸ್ತಾಂಗ್ ಬಳಿ ಸಾವಿರ ಅಡಿಗಳಿಗಿಂತ ಹೆಚ್ಚು ಆಳದ ನದಿಗೆ ಬಿದ್ದಾಗ ಒಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡರು ಮತ್ತು ಎಂಟು ಮಂದಿ ನಾಪತ್ತೆಯಾದರು.

Watch | ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆ; ಭೂಕುಸಿತ, ಪ್ರವಾಸಿಗರು ಸಂಕಷ್ಟದಲ್ಲಿ

ಸಿಕ್ಕಿಂ: 700 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ಟ್ರಕ್, ನಾಲ್ವರು ಯೋಧರು ಹುತಾತ್ಮ!
ಸಿಕ್ಕಿಂನ ರೆನಾಕ್ ರೋಂಗ್ಲಿ ರಾಜ್ಯ ಹೆದ್ದಾರಿಯ ದಲೋಪ್‌ಚಂದ್ ದಾರಾ ಬಳಿ ಈ ಘಟನೆ ನಡೆದಿದೆ. ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಸೇನಾ ಅಧಿಕಾರಿಗಳು ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

