sikkim

ಸಿಕ್ಕಿಂ ಪ್ರವಾಹ: ಮೃತರ ಸಂಖ್ಯೆ 40ಕ್ಕೆ ಏರಿಕೆ, ಎರಡು ವಾರಗಳ ನಂತರವೂ 76 ಜನ ಇನ್ನೂ ನಾಪತ್ತೆ!
ದೇಶ

ಸಿಕ್ಕಿಂ ಪ್ರವಾಹ: ಮೃತರ ಸಂಖ್ಯೆ 40ಕ್ಕೆ ಏರಿಕೆ, ಎರಡು ವಾರಗಳ ನಂತರವೂ 76 ಜನ ಇನ್ನೂ ನಾಪತ್ತೆ!

ಇನ್ನೂ ಎರಡು ಶವಗಳು ಪತ್ತೆಯಾಗುವುದರೊಂದಿಗೆ ಸಿಕ್ಕಿಂನಲ್ಲಿನ ಪ್ರವಾಹದಲ್ಲಿ ಮೃತರ ಸಂಖ್ಯೆ 40ಕ್ಕೆ ಏರಿದೆ. ಆದರೆ, ದುರಂತ ಸಂಭವಿಸಿ ಎರಡು ವಾರಗಳ ನಂತರವೂ ಇನ್ನೂ 76 ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಕ್ಕಿಂ ಪ್ರವಾಹ: ಸಿಎಂ, ಆಡಳಿತಾರೂಢ ಎಸ್‌ಕೆಎಂ ಶಾಸಕರ ಒಂದು ತಿಂಗಳ ವೇತನ ಸಿಎಂಆರ್‌ಎಫ್‌ಗೆ
ದೇಶ

ಸಿಕ್ಕಿಂ ಪ್ರವಾಹ: ಸಿಎಂ, ಆಡಳಿತಾರೂಢ ಎಸ್‌ಕೆಎಂ ಶಾಸಕರ ಒಂದು ತಿಂಗಳ ವೇತನ ಸಿಎಂಆರ್‌ಎಫ್‌ಗೆ

ಕಳೆದ ವಾರ ಸಂಭವಿಸಿದ ಹಠಾತ್ ಪ್ರವಾಹದಿಂದಾಗಿ ಧ್ವಂಸಗೊಂಡಿರುವ ರಾಜ್ಯದಲ್ಲಿನ ರಕ್ಷಣೆ, ಪರಿಹಾರ ಮತ್ತು ಪುನರ್ನಿರ್ಮಾಣ ಕಾರ್ಯಕ್ಕಾಗಿ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಮತ್ತು ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (ಎಸ್‌ಕೆಎಂ) ಎಲ್ಲಾ ಶಾಸಕರು ತಮ್ಮ ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ (ಸಿಎಂಆರ್‌ಎಫ್) ನೀಡಲಿದ್ದಾರೆ.

ಸಿಕ್ಕಿಂ ಪ್ರವಾಹ: ನಾಪತ್ತೆಯಾದ 142 ಜನರಿಗಾಗಿ ಶೋಧ ಕಾರ್ಯ ಮುಂದುವರಿಕೆ, 26 ವಿದ್ಯಾರ್ಥಿಗಳ ಸ್ಥಳಾಂತರ!
ದೇಶ

ಸಿಕ್ಕಿಂ ಪ್ರವಾಹ: ನಾಪತ್ತೆಯಾದ 142 ಜನರಿಗಾಗಿ ಶೋಧ ಕಾರ್ಯ ಮುಂದುವರಿಕೆ, 26 ವಿದ್ಯಾರ್ಥಿಗಳ ಸ್ಥಳಾಂತರ!

ಸಿಕ್ಕಿಂನಲ್ಲಿ ಹಠಾತ್ ಮೇಘಸ್ಫೋಟದಿಂದ ಉಂಟಾದ ತೀಸ್ತಾ ನದಿಯ ಪ್ರವಾಹದಲ್ಲಿ ನಾಪತ್ತೆಯಾಗಿರುವ 142 ಜನರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಕ್ಕಿಂ, ಹಿಮಾಚಲ ಪ್ರದೇಶ ದುರಂತ: ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಖರ್ಗೆ ಒತ್ತಾಯ
ದೇಶ

ಸಿಕ್ಕಿಂ, ಹಿಮಾಚಲ ಪ್ರದೇಶ ದುರಂತ: ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಖರ್ಗೆ ಒತ್ತಾಯ

ಸಿಕ್ಕಿಂನಲ್ಲಿ ಮೇಘ ಸ್ಪೋಟ ಹಾಗೂ ಹಠಾತ್ ಪ್ರವಾಹದಿಂದಾದ ಸಾವು ನೋವುಗಳಿಗೆ ಸಂತಾಪ ಸೂಚಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿಮಾಚಲ ಪ್ರದೇಶದಲ್ಲಿ ಇತ್ತೀಚಿಗೆ ಆದ ಮಳೆ ಸಂಬಂಧಿತ ಅನಾಹುತಗಳು ಸೇರಿದಂತೆ ಇಂತಹ ದುರಂತಗಳನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಜನಾಂಗೀಯ ದಾಳಿ: ಸಿಕ್ಕಿಂ ವ್ಯಕ್ತಿಯ ಮೇಲೆ ಅಮಾನುಷ ಹಲ್ಲೆ..!
ರಾಜ್ಯ

ಬೆಂಗಳೂರಿನಲ್ಲಿ ಜನಾಂಗೀಯ ದಾಳಿ: ಸಿಕ್ಕಿಂ ವ್ಯಕ್ತಿಯ ಮೇಲೆ ಅಮಾನುಷ ಹಲ್ಲೆ..!

ಸಿಕ್ಕಿಂನ 30 ವರ್ಷದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆಯೊಂದು ಇಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಿಕ್ಕಿಂ: ಪ್ರವಾಹ, ಭೂಕುಸಿತದಿಂದ ಚುಂಗ್ ತಾಂಗ್ ನಲ್ಲಿ ಸಿಲುಕಿದ 300 ಪ್ರವಾಸಿಗರ ರಕ್ಷಣೆ
ದೇಶ

ಸಿಕ್ಕಿಂ: ಪ್ರವಾಹ, ಭೂಕುಸಿತದಿಂದ ಚುಂಗ್ ತಾಂಗ್ ನಲ್ಲಿ ಸಿಲುಕಿದ 300 ಪ್ರವಾಸಿಗರ ರಕ್ಷಣೆ

ಪ್ರವಾಹ ಹಾಗೂ ಭೂಕುಸಿತದಿಂದಾಗಿ ಸಿಕ್ಕಿಂನ ಉತ್ತರ ಭಾಗದ ಚುಂಗ್ ತಾಂಗ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ 300 ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದೆ.

ಸಿಕ್ಕಿಂನಲ್ಲಿ ಭೂಕುಸಿತ: ಸಂಕಷ್ಟಕ್ಕೆ ಸಿಲುಕಿದ್ದ 500 ಮಂದಿ ಪ್ರವಾಸಿಗರ ರಕ್ಷಣೆ
ದೇಶ

ಸಿಕ್ಕಿಂನಲ್ಲಿ ಭೂಕುಸಿತ: ಸಂಕಷ್ಟಕ್ಕೆ ಸಿಲುಕಿದ್ದ 500 ಮಂದಿ ಪ್ರವಾಸಿಗರ ರಕ್ಷಣೆ

ಧಾರಾಕಾರ ಮಳೆಯಿಂದಾಗಿ ಸಿಕ್ಕಿಂನಲ್ಲಿ ಭೂಕುಸಿತವಾಗಿದ್ದು, ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದ 500 ಮಂದಿ ಪ್ರವಾಸಿಗರನ್ನು ಭಾರತೀಯ ಸೇನಾಪಡೆ ರಕ್ಷಣೆ ಮಾಡಿದೆ.

ಸಿಕ್ಕಿಂ ಸರ್ಕಾರದಿಂದ 2 ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಉದ್ಯೋಗಿಗಳಿಗೆ ವೇತನ ಬಡ್ತಿ
ದೇಶ

ಸಿಕ್ಕಿಂ ಸರ್ಕಾರದಿಂದ 2 ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಉದ್ಯೋಗಿಗಳಿಗೆ ವೇತನ ಬಡ್ತಿ

ಸಿಕ್ಕಿಂನಲ್ಲಿ ಸ್ಥಳೀಯ ಸಮುದಾಯಗಳ ಜನಸಂಖ್ಯೆಯನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ರಾಜ್ಯ ಸರ್ಕಾರವು ಈ ವರ್ಷದ ಜನವರಿ 1ರಿಂದ ಜಾರಿಗೆ ಬರುವಂತೆ ಎರಡು ಅಥವಾ ಮೂರು ಮಕ್ಕಳನ್ನು ಹೊಂದಿರುವ ತನ್ನ ಉದ್ಯೋಗಿಗಳಿಗೆ ಮುಂಗಡ ಮತ್ತು ಹೆಚ್ಚುವರಿ ಇನ್ಕ್ರಿಮೆಂಟ್ ನೀಡಲು ನಿರ್ಧರಿಸಿದೆ.

ಟರ್ಕಿ ಬೆನ್ನಲ್ಲೇ ಸಿಕ್ಕಿಂನಲ್ಲೂ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು
ದೇಶ

ಟರ್ಕಿ ಬೆನ್ನಲ್ಲೇ ಸಿಕ್ಕಿಂನಲ್ಲೂ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು

ಕೆಲ ದಿನಗಳ ಹಿಂದಷ್ಟೇ ಟರ್ಕಿಯಲ್ಲಿ ಸಂಭವಿಸಿದ ಭಾರೀ ಭೂಕಂಪ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಸೋಮವಾರ ಬೆಳಿಗ್ಗೆ ಸಿಕ್ಕಿನಲ್ಲೂ ಭೂಕಂಪನದ ಅನುಭವವಾಗಿದೆ.