ದೇಶಕೋವಿಡ್ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ವಿಮಾನ ನಿಲ್ದಾಣದಿಂದ 300 ಪ್ರಯಾಣಿಕರು ಪರಾರಿ!
ಕೋವಿಡ್-19 ಕಡ್ಡಾಯ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಗೊಂದಲ ಸೃಷ್ಟಿಸಿ 300 ಪ್ರಯಾಣಿಕರು ಇಲ್ಲಿನ ವಿಮಾನ ನಿಲ್ದಾಣದಿಂದ ಪರಾರಿಯಾಗಿರುವ ಘಟನೆ ಬುಧವಾರ ನಡೆದಿದೆ. ಅವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.