silence

ಸುಮ್ಮನಿರುವುದು ಎಂದರೆ ಮೌನವಾಗಿರುವುದು ಎಂದರ್ಥವಲ್ಲ: ಸಿದ್ದರಾಮಯ್ಯ
ನಾನು ಮೌನವಾಗಿಲ್ಲ. ಹೆಚ್ಚು ಮಾತನಾಡುವುದಿಲ್ಲ ಅಷ್ಟೇ. ಅದನ್ನು ಮೌನ ಎಂದು ಅರ್ಥಮಾಡಿಕೊಳ್ಳಬಾರದು. ತಾವು ಈಗ ಮುಖ್ಯಮಂತ್ರಿಯಾಗಿಲ್ಲ ಎಂಬುದನ್ನೂ ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಿದರು.

ಈಗ ಸೈಲೆಂಟ್ ಆಗಿರಬಹುದು, ಸಮಯ ಬಂದಾಗ ಸಿದ್ದರಾಮಯ್ಯ ಮಾತಾಡ್ತಾರೆ: ಜಮೀರ್ ಅಹ್ಮದ್ ಖಾನ್
ಮುಸ್ಲಿಂ ಧರ್ಮಗುರುಗಳು ಅಸಮಾಧಾನಗೊಂಡಿರುವುದು ನಿಜ. ನಾವು ಅವರ ಜೊತೆ ಮಾತನಾಡುತ್ತೇವೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರೆ ದಾಖಲೆ ಕೊಡಬೇಕಲ್ವಾ ಯಾರು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಹೇಳಬೇಕು ಅಲ್ವಾ ಎಂದು ಪ್ರಶ್ನಿಸಿದರು.

ಅಧಿಕಾರ ಹಂಚಿಕೆ ಊಹಾಪೋಹ: ಮೌನ ಮುರಿದ CM Siddaramaiah ಹೇಳಿದ್ದೇನು?
ಕಳೆದ 2-3 ದಿನಗಳಿಂದ ಈ ವಿಷಯವಾಗಿ ಡಿಕೆ ಶಿವಕುಮಾರ್ ಹಾಗೂ ಸಹಕಾರ ಸಚಿವ ಕೆಎನ್ ರಾಜಣ್ಣ ನಡುವೆ ಹೇಳಿಕೆಗಳ ಸಮರ ಮುಂದುವರೆದಿದೆ.

"Revanth Reddy ಗ್ರೇಟ್ ಲೀಡರ್", ಆದರೆ...: Allu Arjun ಪ್ರಕರಣದ ಬಗ್ಗೆ ಮೌನ ಮುರಿದ ಆಂಧ್ರ DCM Pawan Kalyan!
ಡಿ.30 ರಂದು ಮಂಗಳಗಿರಿಯಲ್ಲಿ ವರದಿಗಾರರೊಂದಿಗೆ ಮಾತನಾಡಿರುವ ಪವನ್ ಕಲ್ಯಾಣ್, ಅಲ್ಲು ಅರ್ಜುನ್ ಬಂಧನದ ವಿಷಯದಲ್ಲಿ ತೆಲಂಗಾಣ ಪೊಲೀಸರನ್ನು ದೂಷಿಸುವುದಿಲ್ಲ ಎಂದು ಹೇಳಿದ್ದಾರೆ

ಸೈಲೆನ್ಸ್ ಚಿತ್ರದ ಟೀಸರ್

ಸಂಸತ್ ಭದ್ರತಾ ವೈಫಲ್ಯ: ದೇಶಪ್ರೇಮಿನಾ, ದೇಶದ್ರೋಹಿನಾ ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆ; ಕೊನೆಗೂ ಮೌನ ಮುರಿದ ಪ್ರತಾಪ್ ಸಿಂಹ
ಸಂಸತ್ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಕೊನೆಗೂ ಮೌನ ಮುರಿದಿದ್ದು, ನಾನು ದೇಶಪ್ರೇಮಿನಾ, ದೇಶದ್ರೋಹಿನಾ ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆಂದು ಭಾನುವಾರ ಹೇಳಿದ್ದಾರೆ.

ಮೌನ ಮುರಿದ ಸಮಾಜವಾದಿ ಪಕ್ಷ: ಹಿಂದೂ ಧರ್ಮದ ಕುರಿತ ಹೇಳಿಕೆಗೆ INDIA ಮಿತ್ರಪಕ್ಷ ಡಿಎಂಕೆ ವಿರುದ್ಧ ಕಿಡಿ
ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರ ಬಗ್ಗೆ INDIA ಮಿತ್ರ ಪಕ್ಷ ಡಿಎಂಕೆ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಪ್ತ ಐಪಿ ಸಿಂಗ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಶಾಸಕ ಮಾಡಾಳ್ ಭ್ರಷ್ಟಾಚಾರ ಪ್ರಕರಣ ಕುರಿತು ಮೌನವೇಕೆ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ರಾಜ್ಯಕ್ಕೆ ಭೇಟಿ ನೀಡಿದ್ದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರಣಿ ಟ್ವೀಟ್ ಗಳ ಮೂಲಕ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಯುತ್ತಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್‌ಗಳ ಮೂಲಕ ಪ್ರಧಾನಿ ಮೋದಿಯವರಿಗೆ ಹಲವು ಪ್ರಶ್ನೆಗಳನ್ನು ಕೇಳಿ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿಗೆ ದೇಶದ ಜನರ ಹಿತ ಮುಖ್ಯವೋ ಅಥವಾ ಗೌತಮ್ ಅದಾನಿ ಗೆಳೆತನ ಮುಖ್ಯವೋ?: ಕಾಂಗ್ರೆಸ್
ಅದಾನಿ ಸಮೂಹದ ಮೆಗಾ ಹಗರಣದ ಬಗ್ಗೆ ಪ್ರಧಾನಿ ಮೋದಿಯವರು ಮೌನವಾಗಿರುವುದೇಕೆ?ಮೋದಿಯವರಿಗೆ ದೇಶದ ಜನರ ಹಿತ ಮುಖ್ಯವೋ ಅಥವಾ ಗೌತಮ್ ಅದಾನಿ ಗೆಳೆತನ ಮುಖ್ಯವೋ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

