ರಾಜ್ಯಕೋಲಾರ: ರಸ್ತೆ ಅಗಲೀಕರಣ ವಿಳಂಬ: ನಾಳೆ ಜಿಲ್ಲಾಧಿಕಾರಿ ಕಚೇರಿ ಎದುರು ಶಾಸಕಿ ರೂಪಕಲಾ ಶಶಿಧರ್ ಮೌನ ಧರಣಿ
ಹೈಕೋರ್ಟ್ ಆದೇಶದಂತೆ ಜಿಲ್ಲಾಡಳಿತ ಹಾಗೂ ಲೋಕೋಪಯೋಗಿ ಇಲಾಖೆ ರಸ್ತೆ ಅಗಲೀಕರಣ ಕಾರ್ಯ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ಸೋಮವಾರದಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಪಾಲ್ಗೊಳ್ಳದೆ ಕೋಲಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮೌನ ಧರಣಿ ನಡೆಸುವುದಾಗಿ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಹೇಳಿದ್ದಾರೆ.