ದೇಶಬಾಂಗ್ಲಾ ಬಿಕ್ಕಟ್ಟು: '1971ರಲ್ಲೇ ವಶವಾಗಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ'; ಸಿಲಿಗುರಿ ಕಾರಿಡಾರ್ ಕುರಿತು Sadhguru ಮಾತು!
78 ವರ್ಷಗಳಷ್ಟು ಹಳೆಯದಾದ ಸಿಲಿಗುರಿ ಕಾರಿಡಾರ್ ಅನ್ನು 1971ರಲ್ಲೇ ಸರಿಪಡಿಸಿಕೊಂಡಿದ್ದರೆ ಈ ಬಿಕ್ಕಟ್ಟು ಎದುರಾಗುತ್ತಿರಲಿಲ್ಲ” ಎಂದು ಜಗ್ಗಿ ವಾಸುದೇವ್ ಟೀಕಿಸಿದ್ದಾರೆ.