Silk growers

ರೇಷ್ಮೆ ಬೆಳೆಗಾರರಿಗೆ ಬೆಂಬಲ, ನಾಳೆಯಿಂದಲೇ ಸರ್ಕಾರದಿಂದ ಕಚ್ಚಾ ರೇಷ್ಮೆ ಖರೀದಿ: ಡಾ. ನಾರಾಯಣಗೌಡ
ರಾಜ್ಯ

ರೇಷ್ಮೆ ಬೆಳೆಗಾರರಿಗೆ ಬೆಂಬಲ, ನಾಳೆಯಿಂದಲೇ ಸರ್ಕಾರದಿಂದ ಕಚ್ಚಾ ರೇಷ್ಮೆ ಖರೀದಿ: ಡಾ. ನಾರಾಯಣಗೌಡ

ಕಚ್ಚಾ ರೇಷ್ಮೆ ಬೆಲೆ ದಿಢೀರ್ ಕುಸಿತದಿಂದ ಕಂಗಲಾಗಿರುವ ರೇಷ್ಮೆ ಬೆಳೆಗಾರರ ಬೆಂಬಲಕ್ಕೆ ಸರ್ಕಾರ ಧಾವಿಸಿದ್ದು, ಕಚ್ಚಾ ರೇಷ್ಮೆ ಖರೀದಿಸುವಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರೇಷ್ಮೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಅನುದಾನ ನೀಡಲು ಸಚಿವ ಡಾ. ನಾರಾಯಣ ಗೌಡ ಸಿಎಂಗೆ ಮನವಿ
ರಾಜ್ಯ

ರೇಷ್ಮೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಅನುದಾನ ನೀಡಲು ಸಚಿವ ಡಾ. ನಾರಾಯಣ ಗೌಡ ಸಿಎಂಗೆ ಮನವಿ

ರೇಷ್ಮೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಸಚಿವ ಡಾ. ನಾರಾಯಣ ಗೌಡ ಸಿಎಂ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

ಆಮದು ಸುಂಕ ಹೆಚ್ಚಳಕ್ಕೆ ಆಗ್ರಹ ರೇಷ್ಮೆ ಬೆಳೆಗಾರರ ಪ್ರತಿಭಟನೆ
ಜಿಲ್ಲಾ ಸುದ್ದಿ

ಆಮದು ಸುಂಕ ಹೆಚ್ಚಳಕ್ಕೆ ಆಗ್ರಹ ರೇಷ್ಮೆ ಬೆಳೆಗಾರರ ಪ್ರತಿಭಟನೆ

ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೇಷ್ಮೆ ಹಿತ ರಕ್ಷಣಾ ಹೋರಾಟ ಸಮಿತಿಯು ಮಂಗಳವಾರ ನಗರದಲ್ಲಿ ವಿಧಾನಸೌಧ ಚಲೋ ನಡೆಸಿತು.