ರಾಜ್ಯರೇಷ್ಮೆ ಗೂಡಿಗೆ ರಕ್ಷಣಾತ್ಮಕ ದರ ನೀಡಲು 10 ಕೋಟಿ ರೂ. ಹಣ ಮಂಜೂರು: ಸಚಿವ ಡಾ. ನಾರಾಯಣಗೌಡ
ಕೋವಿಡ್ -19 ಹಿನ್ನೆಲೆಯಲ್ಲಿ ರೇಷ್ಮೆ ಗೂಡಿನ ದರ ಕುಸಿದಿತ್ತು.ಸಂಕಷ್ಟ ಕ್ಕೆ ಸಿಲುಕಿದ ರೈತರ ರಕ್ಷಣೆಗಾಗಿ ಸರ್ಕಾರ ರೇಷ್ಮೆ ಗೂಡಿಗೆ ರಕ್ಷಣಾತ್ಮಕ ದರ ನೀಡಲು ತೀರ್ಮಾನಿಸಿ 10 ಕೋಟಿ ರೂ. ಹಣವನ್ನೂ ಬಿಡುಗಡೆ ಮಾಡಿದೆ.