ರಾಜ್ಯಲಾಕ್ ಡೌನ್ ಎಫೆಕ್ಟ್: ತೀವ್ರ ಸಂಕಷ್ಟದಲ್ಲಿ ರಾಮನಗರದ ರೇಷ್ಮೆ ಬೆಳೆಗಾರರು ಮತ್ತು ನೇಕಾರರು
ಕಂಚಿ, ಧರ್ಮಾವರಂ, ಬನಾರಸ್ ಸೀರೆಗಳು, ಕರ್ನಾಟಕದ ಇಳ್ಕಲ್, ಮೊಳಕಾಲ್ಮೂರು, ಮೈಸೂರು ಸಿಲ್ಕ್ ಸೀರೆಗಳಿಗೆ ರೇಷ್ಮೆ ಪೂರೈಕೆಯಾಗುವುದು ಇಲ್ಲಿಂದಲೇ. ಇಲ್ಲಿನ ರೇಷ್ಮೆಯ ದಾರದಿಂದ ತೆಗೆದ ನೂಲಿನಿಂದ ಸುಂದರವಾದ ಸೀರೆಗಳು ಲೆಕ್ಕವಿಲ್ಲದಷ್ಟು ಉತ್ಪಾದನೆಯಾಗುತ್ತವೆ.