ರೇಷ್ಮೆ ನೂಲು ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿರುವಂತಹ (death) ಘಟನೆ ರಾಮನಗರದ ಟಿಪ್ಪುಬಡಾವಣೆಯ ಕಾರ್ಖಾನೆಯಲ್ಲಿ ಸಂಭವಿಸಿದೆ.