ದೇಶಉತ್ತರಕಾಶಿಯ ಸಿಲ್ಕ್ಯಾರಾ ಸುರಂಗ ಕಾರ್ಯಾಚರಣೆ: ಸುರಕ್ಷಿತವಾಗಿ ಹೊರಬಂದ ಕಾರ್ಮಿಕರೊಂದಿಗೆ ಪ್ರಧಾನಿ ಮೋದಿ ಸಂಭಾಷಣೆ
ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗ ಕುಸಿದು ಒಳಗೆ ಸಿಕ್ಕಿಹಾಕಿಕೊಂಡಿದ್ದ 41 ಮಂದಿ ಕಾರ್ಮಿಕರನ್ನು ಘಟನೆ ನಡೆದ 17 ದಿನಗಳ ನಂತರ ನಿನ್ನೆ ರಾತ್ರಿ ಸುರಕ್ಷಿತವಾಗಿ ಹೊರತರಲಾಗಿದ್ದು ಅವರೊಂದಿಗೆ ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ.