ದೇಶತ್ರಿವರ್ಣ ಧ್ವಜ ಬಳಸಿ ಕೋಳಿಯನ್ನು ಸ್ವಚ್ಛಗೊಳಿಸಿದ ವ್ಯಕ್ತಿಯ ಬಂಧನ, ವೈರಲ್ ಆದ ವಿಡಿಯೋ
ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ ಹವೇಲಿಯ ಸಿಲ್ವಾಸ್ಸಾದ ವ್ಯಕ್ತಿಯೊಬ್ಬ ದೇಶದ ತ್ರಿವರ್ಣ ಧ್ವಜದೊಂದಿಗೆ ಕೋಳಿ ಸ್ವಚ್ಛಗೊಳಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.