ಹ್ಯೂ ಬ್ಲೋಟ್ ವಾಚ್ ಪ್ರಕರಣದ ಬಳಿಕ ದುಬಾರಿ ಬೆಲೆಯ ಉಡುಗೊರೆ ಕಂಡರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರ ಉಳಿಯುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಕಲಬುರಗಿ ವಿಶ್ವವಿದ್ಯಾಲಯಲ್ಲಿ...