silver medal

ಮೀರಾಬಾಯಿ ಚಾನುಗೆ ಬೆಳ್ಳಿ: 98ರ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ವೇಟ್‌ಲಿಫ್ಟಿಂಗ್‌ನಲ್ಲಿ ಮೊದಲ ಪದಕ!
ಮೀರಾಬಾಯಿ ಚಾನು ಒಟ್ಟು 198 ಕೆ.ಜಿ. ಭಾರ ಎತ್ತಿದರು. ಸ್ನ್ಯಾಚ್‌ನಲ್ಲಿ 88 ಕೆ.ಜಿ. ಹಾಗೂ ಕ್ಲೀನ್ ಆ್ಯಂಡ್ ಜರ್ಕ್‌ನಲ್ಲಿ 111 ಕೆ.ಜಿ. ಭಾರ ಎತ್ತಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು.

Paralympics ಬೆಳ್ಳಿ ಪದಕ ವಿಜೇತ ನಿಶಾದ್ ಕುಮಾರ್: ಹೈ ಜಂಪ್ ಸ್ಟಾರ್ ತರಬೇತಿ ಪಡೆಯುತ್ತಿರುವುದು ಬೆಂಗಳೂರಿನಲ್ಲಿ
ಭಾರತಕ್ಕೆ ಬಂದು ಮೊದಲು ನಾನು ನನ್ನ ತಾಯಿಯನ್ನು ಭೇಟಿಯಾಗಬೇಕು. ಆದರೆ ಅದಕ್ಕೂ ಮುನ್ನ ಐಫೆಲ್ ಟವರ್ ಏರಲು ಎದುರು ನೋಡುತ್ತಿದ್ದೇನೆ ಎನ್ನುತ್ತಾರೆ.

ನಮಗೆ ಸಿಗಬೇಕಿದ್ದ 'ಬೆಳ್ಳಿ' ಪದಕ ದೋಚಲಾಗಿದೆ: ವಿನೇಶ್ ಫೋಗಟ್ ಬೆಂಬಲಕ್ಕೆ ನಿಂತ ಸಚಿನ್ ತೆಂಡೊಲ್ಕರ್
ಡ್ರಗ್ಸ್ ಸೇವನೆಯಂತಹ ನಿಯಮ ಉಲ್ಲಂಘನೆಗಾಗಿ ಕ್ರೀಡಾಪಟುವನ್ನು ಅನರ್ಹಗೊಳಿಸಿದ್ದರೆ ಅದಕ್ಕೆ ಅರ್ಥವಿರುತಿತ್ತು.ವಿನೇಶ್ ತನ್ನ ಎದುರಾಳಿಯನ್ನು ಸೋಲಿಸಿ ಅಗ್ರ ಎರಡನೇ ಸ್ಥಾನ ತಲಪಲು ಶ್ರಮಿಸಿದ್ದು,ಆಕೆ ಬೆಳ್ಳಿ ಪದಕಕ್ಕೆ ಅರ್ಹಳು

Olympics 2024: Javelin Throw ಫೈನಲ್ ಪಂದ್ಯದಲ್ಲಿ Neeraj Chopra ಗೆ ಬೆಳ್ಳಿ ಪದಕ
ಪಾಕಿಸ್ತಾನದ ಅರ್ಶದ್ ನದೀಮ್ ಮೊದಲ ಪ್ರಯತ್ನದಲ್ಲೇ 92.97 ಮೀಟರ್ ಭರ್ಜಿ ಎಸೆದು ಒಲಿಂಪಿಕ್ಸ್ ದಾಖಲೆಯನ್ನು ಮುರಿದು, ಚಿನ್ನದ ಪದಕಕ್ಕೆ ಪ್ರಬಲ ಪೈಪೋಟಿ ನೀಡಿದ್ದರು.

ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ, ವೈದ್ಯಕೀಯ ವೆಚ್ಚ 1,500 ರೂ.ಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ
ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು ಮತ್ತು ವೈದ್ಯಕೀಯ ವೆಚ್ಚವನ್ನು 1 ಸಾವಿರದಿಂದ 1,500 ರೂ.ಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ.

ಏಷ್ಯನ್ ಗೇಮ್ಸ್: ಮಹಿಳೆಯರ ವೈಯಕ್ತಿಕ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಇಶಾ ಸಿಂಗ್ ಗೆ ಬೆಳ್ಳಿ ಪದಕ
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಬುಧವಾರವೂ ಅದ್ಭುತ ಆರಂಭವನ್ನು ಪಡೆದುಕೊಂಡಿದೆ. ಭಾರತದ ಶೂಟರ್ ಇಶಾ ಸಿಂಗ್ ಅವರು ಏಷ್ಯನ್ ಗೇಮ್ಸ್‌ನ ಮಹಿಳೆಯರ ವೈಯಕ್ತಿಕ 25 ಮೀ ಪಿಸ್ತೂಲ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.

ನಾನು ಗೆದ್ದ ಈ ಬೆಳ್ಳಿ ಪದಕವನ್ನು ನನ್ನ ದೇಶಕ್ಕೆ ಸಮರ್ಪಿಸುತ್ತೇನೆ: ಟೊಕಿಯೊ ಪ್ಯಾರಾಲಿಂಪಿಕ್ಸ್ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾ
ನಾನು ಗೆದ್ದ ಈ ಬೆಳ್ಳಿ ಪದಕವನ್ನು ನನ್ನ ದೇಶಕ್ಕೆ ಸಮರ್ಪಿಸುತ್ತೇನೆಂದು ಟೊಕಿಯೊ ಪ್ಯಾರಾಲಿಂಪಿಕ್ಸ್ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರು ಹೇಳಿದ್ದಾರೆ.

ಟೋಕಿಯೊ ಪ್ಯಾರಾಲಿಂಪಿಕ್ಸ್: ಟೇಬಲ್ ಟೆನಿಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಭವೀನಾ ಪಟೇಲ್ ಗೆ ರಾಷ್ಟ್ರಪತಿ, ಪ್ರಧಾನಿ ಶುಭಾಶಯ: ತವರಿನಲ್ಲಿ ಸಂಭ್ರಮಾಚರಣೆ
ಟೋಕಿಯೊ ಪ್ಯಾರಾಲಿಂಪಿಕ್ಸ್ ನ ಟೇಬಲ್ ಟೆನಿಸ್ ನಲ್ಲಿ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಗುಜರಾತ್ ಮೂಲದ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರಿಗೆ ರಾಷ್ಟ್ರಪತಿ, ಪ್ರಧಾನಿಯಾದಿಯಾಗಿ ಗಣ್ಯರು, ಸೆಲೆಬ್ರಿಟಿಗಳು ಸೇರಿದಂತೆ ನಾಗರಿಕರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಟೊಕಿಯೊ ಪ್ಯಾರಾಲಿಂಪಿಕ್ಸ್: ಟೇಬಲ್ ಟೆನಿಸ್'ನಲ್ಲಿ ಬೆಳ್ಳಿ ಗೆದ್ದ ಭಾರತದ ಭವೀನಾಬೆನ್ ಪಟೇಲ್
ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರು ಬೆಳ್ಳಿ ಪದಕ ಗೆದ್ದಿದ್ದಾರೆ.

