silver

ಏಷ್ಯನ್ ಕುಸ್ತಿ: ದೀಪಕ್ ಪುನಿಯಾಗೆ ಬೆಳ್ಳಿ, ಸಂಜಿತ್ ಗೆ ಕಂಚಿನ ಪದಕ
ಕಝಕಿಸ್ಥಾನದ ಅಲ್ಮಾಟಿಯಲ್ಲಿ ಭಾನುವಾರ ನಡೆದ ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನ ಮುಕ್ತಾಯದ ದಿನದಂದು ಒಲಿಂಪಿಕ್ ಪದಕ ಭರವಸೆಯ ಭಾರತೀಯ ಕುಸ್ತಿಪಟು ದೀಪಕ್ ಪುನಿಯಾ 86 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.

ವೈಯಕ್ತಿಕ ಕುಸ್ತಿ ವಿಶ್ವಕಪ್: ಅನ್ಶುಗೆ ಬೆಳ್ಳಿ
ಸೆರ್ಬಿಯಾದ ಬೆಲ್‌ಗ್ರೇಡ್‌ನಲ್ಲಿ ನಡೆದ 2020 ರ ವೈಯಕ್ತಿಕ ಕುಸ್ತಿ ವಿಶ್ವಕಪ್‌ನ ಫೈನಲ್‌ಗೆ ತಲುಪಿದ ಭಾರತದ ಮಹಿಳಾ ಕುಸ್ತಿಪಟು ಅನ್ಶು ಮಲಿಕ್, ಪ್ರಶಸ್ತಿ ಪಂದ್ಯದಲ್ಲಿ ಸೋತ ನಂತರ ಬೆಳ್ಳಿ ಪದಕಕ್ಕೆ ತೃಪ್ತಿ ಪಡಬೇಕಾಯಿತು.

ಚಿನ್ನದ ದರದಲ್ಲಿ ಭಾರಿ ಏರಿಕೆ, 10 ಗ್ರಾಮ್ ಬೆಳ್ಳಿಯ ರೇಟ್ ಎಷ್ಟು ಗೊತ್ತೇ?
ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಭಾರಿ ಏರಿಕೆಯಾಗಿದೆ. ಚಿನ್ನದ ದರ 816 ರೂಪಾಯಿ ಏರಿಕೆಯಾಗಿದ್ದು ಪ್ರತಿ 10 ಗ್ರಾಮ್ ಗೆ 49,430 ರೂಪಾಯಿ ಆಗಿದ್ದರೆ, ಬೆಳ್ಳಿಯ ದರ 3,063 ರೂಪಾಯಿ ಏರಿಕೆ ಕಂಡಿದ್ದು ಕೆ.ಜಿ ಬೆಳ್ಳಿ 61,298 ರೂಪಾಯಿಗಳಿಂದ 64,361 ಕ್ಕೆ ಏರಿಕೆಯಾಗಿದೆ.

ಚಿನ್ನ, ಬೆಳ್ಳಿ ಖರೀದಿದಾರರಿಗೆ ಶಾಂಕಿಂಗ್ ನ್ಯೂಸ್: ಬೆಲೆಯಲ್ಲಿ ತೀವ್ರ ಹೆಚ್ಚಳ!
ಚಿನ್ನಿವಾರ ಪೇಟೆಯಲ್ಲಿ ಚಿನ್ನ, ಬೆಳ್ಳಿ ಆಭರಣಗಳ ಬೆಲೆ ದುಬಾರಿಯಾಗಿದೆ. ಹೆಚ್ ಡಿಎಸ್ ಸಿ ಸೆಕ್ಯೂರಿಟಿಸ್ ಪ್ರಕಾರ ಇಂದು 675 ರೂ. ಹೆಚ್ಚಳದೊಂದಿಗೆ 10 ಗ್ರಾಂ ಚಿನ್ನದ ಬೆಲೆ 48 ಸಾವಿರದ 169 ಆಗಿದೆ.

ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ, ಗ್ರಾಹಕರ ಮೊಗದಲ್ಲಿ ಮಂದಹಾಸ!
ಸತತ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರ ಮೊಗದಲ್ಲಿ ಇದೀಗ ಮಂದಹಾಸ ಮೂಡುವಂತಾಗಿದೆ. ಹೌದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

ಹಬ್ಬಗಳ ಋತುವಿನಲ್ಲಿ ಗ್ರಾಹಕರಿಗೆ ಶಾಕ್! ಬಂಗಾರದ ಬೆಲೆ 791 ರೂ. ಏರಿಕೆ, ಬೆಳ್ಳಿಯೂ ದುಬಾರಿ
ಹಬ್ಬದ ಋತು ಪ್ರಾರಂಭವಾಗಿರುವ ಬೆನ್ನಲ್ಲೇ ಶುಕ್ರವಾರ ಚಿನ್ನದ ಬೆಲೆಯಲ್ಲಿ 791 ರೂ.ಏರಿಕೆ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹೇಳಿದೆ. ಈ ಬೆಲೆ ಏರಿಕೆಯಿಂದ ಹತ್ತು ಗ್ರಾಂ ಚಿನ್ನದ ಬೆಲೆ 51,717 ರೂ.ಗೆ ಏರಿಕೆಯಾಗಿದೆ.

ಚಿನಿವಾರ ಪೇಟೆ: ಚಿನ್ನದ ಬೆಲೆಯಲ್ಲಿ ಹೆಚ್ಚಳ, ಬೆಳ್ಳಿ ಬೆಲೆಯಲ್ಲಿ ಕುಸಿತ
ಹೆಚ್ ಡಿಎಫ್ ಸಿ ಸೆಕ್ಯುರಿಟಿಸ್ ಪ್ರಕಾರ ತೀವ್ರವಾದ ರೂಪಾಯಿ ಮೌಲ್ಯ ಕುಸಿತದ ನಡುವೆ ಚಿನ್ನದ ಬೆಲೆಯಲ್ಲಿ ಇಂದು 111 ರೂ ಏರಿಕೆ ಕಂಡಿದ್ದು, 10 ಗ್ರಾಮ್ ಚಿನ್ನದ ಬೆಲೆ 50 ಸಾವಿರದ 743 ರೂ ಆಗಿದೆ. ನಿನ್ನೆ 10 ಗ್ರಾಮ್ ಚಿನ್ನದ ಬೆಲೆ 50 ಸಾವಿರದ 632 ಆಗಿತ್ತು.

ಚಿನ್ನ, ಬೆಳ್ಳಿ ಬೆಲೆಯಲ್ಲಿ ಸತತ ಇಳಿಕೆ, ಗ್ರಾಹಕರ ಮೊಗದಲ್ಲಿ ಮಂದಹಾಸ!
ಸತತ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರ ಮೊಗದಲ್ಲಿ ಇದೀಗ ಮಂದಹಾಸ ಮೂಡುವಂತಾಗಿದೆ. ಹೌದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಗಣನೀಯವಾಗಿ ಇಳಿಕೆಯಾಗುತ್ತಿದೆ.

ಆಭರಣ ಪ್ರಿಯರಿಗೆ ಸಿಹಿಸುದ್ದಿ: ಸತತ ನಾಲ್ಕನೆ ದಿನವೂ ಚಿನ್ನದ ದರ ಕುಸಿತ
ಭಾರತದಲ್ಲಿ ಹಳದಿ ಲೋಹದ ಬೆಲೆ ಸತತ ನಾಲ್ಕನೇ ದಿನವೂ ಕುಸಿತ ಕಂಡಿದೆ.

