ಬಾಲಿವುಡ್ಸ್ಯಾಂಡಲ್ವುಡ್ ಆಯ್ತು, ಈಗ ಬಾಲಿವುಡ್ನಲ್ಲಿ 'ಕಿರಿಕ್ ಪಾರ್ಟಿ' ಸಂಯುಕ್ತ ಹೆಗ್ಡೆ ಜಗಳ!
ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಪ್ರತಿ ಸ್ಪರ್ಧಿಯಾಗಿದ್ದ ಸಮೀರ್ ಆಚಾರ್ಯ ಮೇಲೆ ಹಲ್ಲೆ ಮಾಡಿ ಕಿರಿಕ್ ಮಾಡಿದ್ದ ಕಿರಿಕ್ ಪಾರ್ಟಿ ಬೆಡಗಿ ಸಂಯುಕ್ತ ಹೆಗ್ಡೆ ಇದೀಗ ಬಾಲಿವುಡ್ ನಲ್ಲೂ ಕಿರಿಕ್ ಮಾಡಿ ಸುದ್ದಿಯಾಗಿದ್ದಾರೆ...