SIMI

ಭಯೋತ್ಪಾದಕ ಸಂಘಟನೆ ಸಿಮಿ ಮೇಲಿನ ನಿಷೇಧ ವಿಸ್ತರಿಸಿದ ಕೇಂದ್ರ
ಭಯೋತ್ಪಾದಕ ಸಂಘಟನೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ(ಸಿಮಿ) ಮೇಲಿನ ನಿಷೇಧವನ್ನು ಸರ್ಕಾರ ವಿಸ್ತರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗೆ ಪಿಎಫ್ಐ, ಸಿಮಿ ಕಾರಣ- ಬಿಜೆಪಿ ಆರೋಪ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ದೇಶವ್ಯಾಪಿ ಪ್ರತಿಭಟನೆ ನಡೆಯುತ್ತಿದ್ದು,ಇದಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಒಯಾ (ಸಿಮಿ) ಕಾರಣ ಎಂದು ಬಿಜೆಪಿ ಆರೋಪ ಮಾಡಿದೆ.

ಸಿಮಿ ಸಂಘಟನೆ ವಿರುದ್ಧದ ನಿಷೇಧ ಮತ್ತೆ 5 ವರ್ಷ ವಿಸ್ತರಣೆ
ದೇಶದಲ್ಲಿ ನಡೆದ ಹಲವು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಕುಖ್ಯಾತ ಉಗ್ರ ಸಂಘಟನೆ ಸಿಮಿ (ಸ್ಟುಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ) ಸಂಘಟನೆ ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಮತ್ತೆ ಐದು ವರ್ಷಗಳ ಕಾಲ ವಿಸ್ತರಣೆ ಮಾಡಿದೆ.

ಸಿಮಿ ನಿಷೇಧ ವಿಸ್ತರಣೆ: ರಾಜ್ಯಗಳ ಅಭಿಪ್ರಾಯ ಕೇಳಿದ ಕೇಂದ್ರ
ನಿಷೇಧಿತ ಉಗ್ರ ಸಂಘಟನೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ ಮೆಂಟ್ ಆಫ್ ಇಂಡಿಯಾ(ಸಿಮಿ) ಮೇಲೆ ಹೇರಿದ್ದ ನಿಷೇಧ....

ಕರ್ನಾಟಕದಲ್ಲಿ ನೆಲೆಸಿದ್ದ ಸಿಮಿ ಉಗ್ರರು!
ಸೋಮವಾರ ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದ, ನಿಷೇಧಿತ ಸಿಮಿ ಸಂಘಟನೆಯ ಉಗ್ರರು ಈ ಹಿಂದೆ ಧಾರವಾಡದಲ್ಲಿ ನೆಲೆಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಭೋಪಾಲ್ ಉಗ್ರರ ಎನ್ ಕೌಂಟರ್ ಮೇಲೆ "ನಕಲಿ" ಕರಿ ಛಾಯೆ?
ಭೋಪಾಲ್ ಸಮೀಪ ಉಗ್ರರ ವಿರುದ್ಧ ನಡೆದ ಪೊಲೀಸರ ಎನ್ ಕೌಂಟರ್ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳನ್ನು ಮುಂದಿಟ್ಟುಕೊಂಡು ಎನ್ ಕೌಂಟರ್ ಪ್ರಹಸನವೇ ನಕಲಿ ಎಂದು ಕೆಲವರು ವಾದ ಮಾಡುತ್ತಿದ್ದಾರೆ.

ರೂರ್ಕೆಲಾದಲ್ಲಿ ಅಡಗಿ ಕುಳಿತಿದ್ದ ನಾಲ್ವರು ಉಗ್ರರ ಬಂಧನ
ಒಡಿಶಾದ ರೂರ್ಕೆಲಾ ಪ್ರದೇಶದಲ್ಲಿ ಅಡಗಿ ಕುಳಿತಿದ್ದ ನಾಲ್ವರು ಉಗ್ರನ್ನು ಭದ್ರತಾ ಸಿಬ್ಬಂದಿಗಳು ಬಂಧನಕ್ಕೊಳಪಡಿಸಿದ್ದಾರೆಂದು ಬುಧವಾರ ತಿಳಿದುಬಂದಿದೆ...

ತೆಲಂಗಾಣದಲ್ಲಿ ಶಂಕಿತ ಸಿಮಿ ಕಾರ್ಯಕರ್ತರು ಗುಂಡೇಟಿಗೆ ಬಲಿ
ತೆಲಂಗಾಣದ ನಲಗೊಂದ ಜಿಲ್ಲೆಯಲ್ಲಿ ಏಪ್ರಿಲ್ ೨ ರಂದು ಇಬ್ಬರು ಪೊಲೀಸರನ್ನು ಗುಂಡಿನ ದಾಳಿ ನಡೆಸಿ ಕೊಂದು, ಮೂವರನ್ನು ಗಾಯಗೊಳಿಸಿದ್ದ ಇಬ್ಬರನ್ನು

ವಿದ್ಯಾವಂತ ಯುವಕರ ಮೇಲೆ ಅಲ್‌ಖೈದಾ ಕಣ್ಣು
ಭಾರತವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಘೋಷಿಸಿರುವ...

