ದೇಶನೀವು ನಮ್ಮ ಜೊತೆಗಿಲ್ಲ ಎಂಬ ಸತ್ಯ ಅರಗಿಸಿಕೊಳ್ಳುವುದು ಕಷ್ಟ- ಹೋಗಿ ಬಾ ನನ್ನ ಗೆಳೆಯ: ಸಿಮಿ ಗರೆವಾಲ್ ಭಾವುಕ ಪೋಸ್ಟ್
ರತನ್ ಅವರದ್ದು ಪರಿಪೂರ್ಣ ವ್ಯಕ್ತಿ, ಹಾಸ್ಯ ಪ್ರಜ್ಞೆ ಕೂಡ ಚೆನ್ನಾಗಿತ್ತು, ಸಭ್ಯರು, ಎಂದೂ ಶ್ರೀಮಂತಿಕೆ ತೋರ್ಪಡಿಸಿರಲಿಲ್ಲ ಎಂದು ಹೇಳಿದ್ದರು. ಇಷ್ಟು ಆತ್ಮೀಯವಾಗಿದ್ದರೂ ರತನ್ ಹಾಗೂ ಸಿಮಿಯ ಪ್ರೀತಿ ಹೆಚ್ಚು ದಿನ ಉಳಿಯಲಿಲ್ಲ, ಸಿಮಿ ಬೇರೊಬ್ಬರನ್ನು ಮದುವೆಯಾದರು,