ದೇಶದೇಶಾದ್ಯಂತ ಏಕಕಾಲಕ್ಕೆ ಚುನಾವಣೆ: ರಾಜಕೀಯ ಪಕ್ಷಗಳು, ಕಾನೂನು ಆಯೋಗದಿಂದ ಅಭಿಪ್ರಾಯ ಸಂಗ್ರಹಿಸಲಿರುವ ಸಮಿತಿ
ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ವಿಷಯವಾಗಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಶನಿವಾರ ತನ್ನ ಮೊದಲ ಸಭೆ ನಡೆಸಿದ್ದು, ರಾಜಕೀಯ ಪಕ್ಷಗಳು ಹಾಗೂ ಕಾನೂನು ಆಯೋಗದಿಂದ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಿದೆ.