ದೇಶಒಂದು ರಾಷ್ಟ್ರ, ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ 8 ಸದಸ್ಯರ ಸಮಿತಿ ರಚನೆ
ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಷಯದ ಬಗ್ಗೆ ಶೀಘ್ರವಾಗಿ ಪರಿಶೀಲಿಸಿ ಶಿಫಾರಸು ಮಾಡಲು 8 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ಕೇಂದ್ರ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.