Simultaneous polls

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ ಚೌಧರಿ
2029ರ ಲೋಕಸಭೆ ಚುನಾವಣೆಯಿಂದಲೇ ಈ ಸುಧಾರಣೆಯನ್ನು ಜಾರಿಗೆ ತರುವಂತಹ ಕಾರ್ಯವಿಧಾನ ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ...

EVM ಬಗ್ಗೆ ಪಾಠ ಮಾಡಿದ್ದ ಒಮರ್ ಅಬ್ದುಲ್ಲಾ ಪಕ್ಷದಿಂದ INDI ಕೂಟಕ್ಕೆ ಮತ್ತೊಂದು ಮರ್ಮಾಘಾತ!
ವಿಪಕ್ಷಗಳು ಒಟ್ಟಾಗಿ ವಿರೋಧಿಸಿದ್ದರೆ, ಜಮ್ಮು-ಕಾಶ್ಮೀರದ NC ಸಚಿವ ಬರಹಿಂಗವಾಗಿ ಒಂದು ದೇಶ, ಒಂದು ಚುನಾವಣೆಗೆ ಬೆಂಬಲ ಸೂಚಿಸಿದ್ದಾರೆ.

'ಆಪರೇಷನ್ ಕಮಲ'ದ ಮೂಲಕ ಸರ್ಕಾರ ಬೀಳಿಸುವವರಿಂದ 'ಒಂದು ರಾಷ್ಟ್ರ ಒಂದು ಚುನಾವಣೆ' ಹಾಸ್ಯಾಸ್ಪದ: ಡಿಕೆಶಿ
"ಸರ್ಕಾರದ ಹಣ ಉಳಿಸುವ ಉದ್ದೇಶದಿಂದ ಅವರು ಮಾಡಲು ಯೋಜಿಸುತ್ತಿರುವ 'ಒಂದು ರಾಷ್ಟ್ರ, ಒಂದು ಚುನಾವಣೆ' ನಮ್ಮಂತಹ ಪ್ರಜಾಪ್ರಭುತ್ವ ದೇಶದಲ್ಲಿ ಸಾಧ್ಯವಿಲ್ಲ.

Simultaneous Polls: 'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ Kovind ಸಮಿತಿ ವರದಿ ಶೀಘ್ರ ಕೇಂದ್ರ ಸಚಿವ ಸಂಪುಟಕ್ಕೆ ಸಲ್ಲಿಕೆ!
'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಮಂಡಿಸಲು ಕೇಂದ್ರ ಕಾನೂನು ಸಚಿವಾಲಯ ಯೋಜಿಸಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

'ಒಂದು ದೇಶ, ಒಂದು ಚುನಾವಣೆ'ಯಿಂದ 4500 ಕೋಟಿ ರೂ ಹೊರೆ: ಚುನಾವಣಾ ಆಯೋಗ
ಕೇಂದ್ರ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕ ಕಾಲಕ್ಕೆ ಚುನಾವಣೆ ನಡೆಸಲು ಹೆಚ್ಚುವರಿಯಾಗಿ 4500 ಕೋಟಿ ರೂ ಅವಶ್ಯಕತೆ ಇದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.

ಏಕಕಾಲಕ್ಕೆ ಲೋಕಸಭೆ, ಆಸೆಂಬ್ಲಿ ಚುನಾವಣೆ ಪ್ರಸ್ತಾವಕ್ಕೆ ಕಾನೂನು ಆಯೋಗ ಅನುಮೋದನೆ: ಸರ್ಕಾರಕ್ಕೆ ಕರಡು ವರದಿ
ನಿರಂತರ ಚುನಾವಣಾ ಪ್ರಕ್ರಿಯೆ ತಡೆಗಟ್ಟಲು ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆ ನಡೆಸುವುದು ಪರಿಹಾರವಾಗಲಿದೆ ಎಂದು ಕರಡು ವರದಿಯಲ್ಲಿ ತಿಳಿಸಿರುವ ಕಾನೂನು ಆಯೋಗ, ಚುನಾವಣಾ ಕಾನೂನು ಪ್ರಕ್ರಿಯೆ ಹಾಗೂ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಶಿಫಾರಸ್ಸು ಮಾಡಿದೆ.

ಏಕಕಾಲಿಕ ಚುನಾವಣೆ ಬೆಂಬಲಿಸಿ ಕಾನೂನು ಆಯೋಗಕ್ಕೆ ಬಿಜೆಪಿ ಮುಖ್ಯಸ್ಥ ಅಮಿತ್ ಶಾ ಪತ್ರ
ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬ್ಯಾಟಿಂಗ್ ನಡೆಸಿದ್ದಾರೆ.

ಒಂದು ದೇಶ, ಒಂದು ಚುನಾವಣೆಗೆ ಬಿಜೆಡಿ, ವೈಎಸ್ ಆರ್ ಕಾಂಗ್ರೆಸ್ ಬೆಂಬಲ
ಕೇಂದ್ರ ಕಾನೂನು ಆಯೋಗ ಮಹತ್ವಾಕಾಂಕ್ಷಿ ನಿರ್ಧಾರ ಒಂದು ದೇಶ, ಒಂದು ಚುನಾವಣೆಗೆ ಬಿಜೆಡಿ ಮತ್ತು ವೈಎಸ್ ಆರ್ ಕಾಂಗ್ರೆಸ್ ಪಕ್ಷಗಳು ಬೆಂಬಲ ಸೂಚಿಸಿವೆ.

ಒಂದು ದೇಶ, ಒಂದು ಚುನಾವಣೆಯಿಂದ ಒಕ್ಕೂಟ ವ್ಯವಸ್ಥೆಯ ಬಲವರ್ಧನೆ: ಕಾನೂನು ಆಯೋಗ
ಒಂದು ದೇಶ, ಒಂದು ಚುನಾವಣೆ (ಏಕಕಾಲಕ್ಕೇ ಲೋಕಸಭೆ, ವಿಧಾನಸಭೆ ಚುನಾವಣೆ)ಯಿಂದ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯ ಬಲವರ್ಧನೆಯಾಗುತ್ತದೆ ಎಂದು ಕೇಂದ್ರ ಕಾನೂನು ಆಯೋಗ ಅಭಿಪ್ರಾಯಪಟ್ಟಿದೆ.

