ದೇಶಪ್ರವಾದಿ ಕುರಿತು ಹೇಳಿಕೆ: ಬಿಜೆಪಿ ಮಾಡಿದ ಪಾಪಕ್ಕೆ ಜನರೇಕೆ ಸಂಕಷ್ಟ ಅನುಭವಿಸಬೇಕು?: ಮಮತಾ ಬ್ಯಾನರ್ಜಿ
ಹೌರಾ ಜಿಲ್ಲೆಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆ ಹಿಂದೆ ಕೆಲವು ರಾಜಕೀಯ ಪಕ್ಷಗಳ ಕೈವಾಡವಿದ್ದು, ರಾಜ್ಯದಲ್ಲಿ ಗಲಭೆಗಳನ್ನು ಪ್ರಚೋದಿಸಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಭರವಸೆ ನೀಡಿದ್ದಾರೆ.