Sindagi by-elections

ಸುಳ್ಳು ಹೇಳುವುದಕ್ಕೂ ಮಿತಿ ಇರಲಿ; ಡಿ.ಕೆ.ಶಿವಕುಮಾರ್ ರಿಂದ ಮನಗೂಳಿ ಗೆ ಅಪಚಾರ: ಎಚ್.ಡಿ.ಕುಮಾರಸ್ವಾಮಿ
ಸುಳ್ಳು ಹೇಳುವುದಕ್ಕೂ ಮಿತಿ ಇರಲಿ, ಕಾಂಗ್ರೆಸ್ ನಾಯಕರು ದಿವಂಗತ ಶಾಸಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡುತ್ತಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಜನರ ಆಕ್ರೋಶ ವ್ಯಕ್ತತೆಗೆ ಉಪ ಚುನಾವಣೆ ಅವಕಾಶ: ಡಿಕೆ ಶಿವಕುಮಾರ್
ಜನರ ಆಕ್ರೋಶ ವ್ಯಕ್ತತೆಗೆ ಉಪ ಚುನಾವಣೆ ಅವಕಾಶ ನೀಡಿದ್ದು, ಚುನಾವಣೆ ರಾಜ್ಯ ಸರ್ಕಾರದ ವೈಫಲ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

