Sindagi

ಸಿಂದಗಿ, ಹಾನಗಲ್ ಉಪಚುನಾವಣೆ: ಅ.16 ನಂತರ ಬಿಜೆಪಿ ಪ್ರಮುಖರು ಸಚಿವರು ಪ್ರಚಾರದ ಕಣಕ್ಕೆ
ಈ ತಿಂಗಳ 16ರ ಬಳಿಕ ಎಲ್ಲಾ ಸಚಿವರೂ ಉಪಚುನಾವಣೆ ನಡೆಯುತ್ತಿರುವ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.

ರಾಜ್ಯ ಉಪಚುನಾವಣೆ: ಸಿಂದಗಿ ಗೆಲ್ಲಲು ಬಿಜೆಪಿ 7 ತಂಡಗಳ ರಚನೆ
ಸಿಂದಗಿ ಉಪಚುನಾವಣೆಗೆ ಕೇವಲ ಮೂರು ವಾರಗಳಷ್ಟೇ ಬಾಕಿ ಉಳಿದಿದ್ದು, ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರ ಗೆಲುವಿಗೆ ಬಿಜೆಪಿ ತಳಮಟ್ಟದಲ್ಲಿ ಪ್ರಚಾರ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ 7 ತಂಡಗಳನ್ನು ರಚಿಸಿದೆ.

ರಂಗೇರಿದ ಉಪಚುನಾವಣೆ ಅಖಾಡ: 2 ಸೀಟಿಗೆ 37 ಅಭ್ಯರ್ಥಿಗಳ ನಾಮಪತ್ರ; ರಮೇಶ್ ಭೂಸನೂರ್ ಆಸ್ತಿ ಘೋಷಣೆ
ಅಕ್ಟೋಬರ್ 30 ರಂದು ನಡೆಯುವ ಉಪಚುನಾವಣಾ ಕಣ ರಂಗೇರುತ್ತಿದ್ದು, ಎರಡು ಕ್ಷೇತ್ರಗಳಿಗೆ ಒಟ್ಟು 37 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಸಿಂದಗಿ-ಹಾನಗಲ್ ಉಪಚುನಾವಣೆ: ರಮೇಶ್ ಭೂಸನೂರ್- ಶಿವರಾಜ ಸಜ್ಜನರ್ ನಾಮಪತ್ರ ಸಲ್ಲಿಕೆ
ಅಕ್ಟೋಬರ್ 30 ರಂದು ನಡೆಯುವ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಸಿಂದಗಿಯಿಂದ ರಮೇಶ್ ಭೂಸನೂರ್ ಮತ್ತು ಹಾನಗಲ್ ನಿಂದ ಶಿವರಾಜ ಸಜ್ಜನರ್ ನಾಮಪತ್ರ ಸಲ್ಲಿಸಿದ್ದಾರೆ. ಉಮೇದುವಾರಿಕೆ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿತ್ತು.

ಉಪ ಚುನಾವಣೆ: ಹಾನಗಲ್, ಸಿಂಧಗಿಯಲ್ಲಿ ಕಾಂಗ್ರೆಸ್- ಜೆಡಿಎಸ್ ಅಭ್ಯರ್ಥಿಗಳ ನಾಮಪತ್ರಗಳ ಸಲ್ಲಿಕೆ
ಹಾನಗಲ್ ಹಾಗೂ ಸಿಂಧಗಿ ಉಪ ಚುನಾವಣೆ ಕಾವು ರಾಜ್ಯದಲ್ಲಿ ನಿಧಾನವಾಗಿ ಕಾವೇರತೊಡಗಿದೆ. ಹಾನಗಲ್ ನಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ನಾಮಪತ್ರ ಸಲ್ಲಿಸಿದರು.

ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ: ಹಾನಗಲ್- ಶಿವರಾಜ ಸಜ್ಜನರ್, ಸಿಂಧಗಿಗೆ ರಮೇಶ್ ಭೂಸನೂರ್ ಅಭ್ಯರ್ಥಿ
ಹಾನಗಲ್‌ನಲ್ಲಿ ವಿಧಾನ ಪರಿಷತ್‌ನ ಮಾಜಿ ಸದಸ್ಯ ಶಿವರಾಜ ಸಜ್ಜನರ್ ಅವರನ್ನು ಹಾಗೂ ಸಿಂದಗಿಯಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

ಹಾನಗಲ್, ಸಿಂದಗಿ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ
ರಾಜ್ಯದ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಸಂಜೆ ಪ್ರಕಟಿಸಿದೆ.

