ರಾಜ್ಯಉತ್ತಮ ಫಲಿತಾಂಶ ಬಂದರೆ ಬಿಬಿಎಂಪಿ ಶಾಲೆ ಮುಖ್ಯೋಪಾಧ್ಯಾಯರಿಗೆ ಕಾಶ್ಮೀರ, ಸಿಂಗಾಪುರ್ ಟ್ರಿಪ್!
ಬಿಬಿಎಂಪಿ ಶಾಲೆಗಳಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.80-100 ಫಲಿತಾಂಶ ತರುವ ಮುಖ್ಯಶಿಕ್ಷಕರು ಮತ್ತು ಪ್ರಾಂಶುಪಾಲರಿಗೆ ಕಾಶ್ಮೀರ ಮತ್ತು ಸಿಂಗಾಪುರಕ್ಕೆ ಪ್ರವಾಸಕ್ಕೆ ಕಳುಹಿಸುವ ಆಫರ್ ನೀಡಲಾಗಿದೆ.