singapore

ಸಿಂಗಾಪುರ: 64 ವರ್ಷದ ಭಾರತ ಮೂಲದ ಮಹಿಳೆಯಿಂದ ಕೆಲಸದಾಕೆ ಮೇಲೆ ಮಾರಣಾಂತಿಕ ಹಲ್ಲೆ, ತಪ್ಪೊಪ್ಪಿಗೆ
ವಿದೇಶ

ಸಿಂಗಾಪುರ: 64 ವರ್ಷದ ಭಾರತ ಮೂಲದ ಮಹಿಳೆಯಿಂದ ಕೆಲಸದಾಕೆ ಮೇಲೆ ಮಾರಣಾಂತಿಕ ಹಲ್ಲೆ, ತಪ್ಪೊಪ್ಪಿಗೆ

ಸಿಂಗಪುರದಲ್ಲಿ 64 ವರ್ಷದ ಭಾರತ ಮೂಲದ ಮಹಿಳೆ ಕೆಲಸದಾಕೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ತಪ್ಪೊಪ್ಪಿಕ್ಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಸಿಂಗಾಪುರದಿಂದ ಥೈಲ್ಯಾಂಡ್‌ಗೆ ತೆರಳಿದ ಗೋಟಬಯ ರಾಜಪಕ್ಸ
ವಿದೇಶ

ಸಿಂಗಾಪುರದಿಂದ ಥೈಲ್ಯಾಂಡ್‌ಗೆ ತೆರಳಿದ ಗೋಟಬಯ ರಾಜಪಕ್ಸ

ಶ್ರೀಲಂಕಾದ ಪದಚ್ಯುತ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ತಮ್ಮ ಅಲ್ಪಾವಧಿಯ ಭೇಟಿ ಪಾಸ್ ಪೋರ್ಟ್ ಅವಧಿ ಗುರುವಾರ ಮುಕ್ತಾಯಗೊಂಡ ನಂತರ ಸಿಂಗಾಪುರದಿಂದ ಥಾಯ್ಲೆಂಡ್‌ಗೆ ತೆರಳಿದ್ದಾರೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.

ಭಾರತೀಯ ರಾಷ್ಟ್ರೀಯ ಸೇನೆಯ ಹಿರಿಯ ಈಶ್ವರ್ ಲಾಲ್ ಸಿಂಗ್ ಸಿಂಗಪೂರ್ ನಲ್ಲಿ ನಿಧನ
ವಿದೇಶ

ಭಾರತೀಯ ರಾಷ್ಟ್ರೀಯ ಸೇನೆಯ ಹಿರಿಯ ಈಶ್ವರ್ ಲಾಲ್ ಸಿಂಗ್ ಸಿಂಗಪೂರ್ ನಲ್ಲಿ ನಿಧನ

ಭಾರತೀಯ ರಾಷ್ಟ್ರೀಯ ಸೇನೆಯ ಹಿರಿಯ ಈಶ್ವರ್ ಲಾಲ್ ಸಿಂಗ್ (92) ಸಿಂಗಪೂರ್ ನಲ್ಲಿ ನಿಧನರಾದರು. 

ಭಾರತದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ: ಸಿಂಗಾಪುರಕ್ಕೆ ಅಗ್ರಸ್ಥಾನ!
ವಾಣಿಜ್ಯ

ಭಾರತದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ: ಸಿಂಗಾಪುರಕ್ಕೆ ಅಗ್ರಸ್ಥಾನ!

ವಾಣಿಜ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಹೂಡಿಕೆ ಮಾಡಿರುವ ರಾಷ್ಟ್ರಗಳ ಪೈಕಿ ಸಿಂಗಾಪುರ, ಅಮೆರಿಕಾ, ನೇದರ್ ಲ್ಯಾಂಡ್ಸ್ ಮತ್ತು ಸ್ವಿಟ್ಜರ್ಲ್ಯಾಂಡ್ ಟಾಪ್ 5 ರಾಷ್ಟ್ರಗಳಾಗಿ  ಹೊರಹೊಮ್ಮಿವೆ.

ಶ್ರೀಲಂಕಾ ಬಿಕ್ಕಟ್ಟು: ಸಿಂಗಾಪುರಕ್ಕೆ ತೆರಳಿದ ನಂತರ ಅಧ್ಯಕ್ಷ ಸ್ಥಾನಕ್ಕೆ ಗೋಟಬಯ ರಾಜೀನಾಮೆ ಸಲ್ಲಿಕೆ
ವಿದೇಶ

ಶ್ರೀಲಂಕಾ ಬಿಕ್ಕಟ್ಟು: ಸಿಂಗಾಪುರಕ್ಕೆ ತೆರಳಿದ ನಂತರ ಅಧ್ಯಕ್ಷ ಸ್ಥಾನಕ್ಕೆ ಗೋಟಬಯ ರಾಜೀನಾಮೆ ಸಲ್ಲಿಕೆ

ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ತೀವ್ರ ಪ್ರತಿಭಟನೆ ಭುಗಿಲೆಳುತ್ತಿದ್ದಂತೆ ಮಾಲ್ಡೀವ್ಸ್ ಗೆ ಪಲಾಯನವಾಗಿದ್ದ  ಅಧ್ಯಕ್ಷ  ಗೋಟಬಯ ರಾಜಪಕ್ಸ ಗುರುವಾರ ಕೊನೆಗೂ ತನ್ನ ಸ್ಥಾನಕ್ಕೆ  ರಾಜೀನಾಮೆ ನೀಡಿದ್ದಾರೆ.

ಶ್ರೀಲಂಕಾ ಬಿಕ್ಕಟ್ಟು: ಇನ್ನೂ ರಾಜೀನಾಮೆ ನೀಡದ ಗೋಟಬಯ ರಾಜಪಕ್ಸ, ಮಾಲ್ಡೀವ್ಸ್ ನಿಂದ ಸಿಂಗಾಪುರಕ್ಕೆ ಪಲಾಯನ
ವಿದೇಶ

ಶ್ರೀಲಂಕಾ ಬಿಕ್ಕಟ್ಟು: ಇನ್ನೂ ರಾಜೀನಾಮೆ ನೀಡದ ಗೋಟಬಯ ರಾಜಪಕ್ಸ, ಮಾಲ್ಡೀವ್ಸ್ ನಿಂದ ಸಿಂಗಾಪುರಕ್ಕೆ ಪಲಾಯನ

ದ್ವೀಪ ರಾಷ್ಟ್ರ ಅತ್ಯಂತ ಭೀಕರ ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿನಿಂದ ತತ್ತರಿಸಿರುವಂತೆಯೇ, ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸ ಗುರುವಾರ ಮಾಲ್ಡೀವ್ಸ್‌ನಿಂದ ಸಿಂಗಾಪುರಕ್ಕೆ ಪಲಾಯನ ಮಾಡಿದ್ದಾರೆ.

ಶ್ರೀಲಂಕಾ: ಕರ್ಫ್ಯೂ ಹಿಂತೆಗೆತ; ಇನ್ನೂ ರಾಜಿನಾಮೆ ನೀಡದ ರಾಜಪಕ್ಸೆ; ವಿಮಾನ ಸಿಗದೆ ಮಾಲ್ಡೀವ್ಸ್‌ನಲ್ಲಿ ಠಿಕಾಣಿ!
ವಿದೇಶ

ಶ್ರೀಲಂಕಾ: ಕರ್ಫ್ಯೂ ಹಿಂತೆಗೆತ; ಇನ್ನೂ ರಾಜಿನಾಮೆ ನೀಡದ ರಾಜಪಕ್ಸೆ; ವಿಮಾನ ಸಿಗದೆ ಮಾಲ್ಡೀವ್ಸ್‌ನಲ್ಲಿ ಠಿಕಾಣಿ!

ರಾಜಿನಾಮೆ ನೀಡದೆ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ್ದು ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ರಾಜಧಾನಿಯಲ್ಲಿ ಹಿಂಸಾಚಾರ ಸೃಷ್ಟಿಸಿದ್ದರಿಂದ ಕರ್ಫ್ಯೂ ವಿಧಿಸಲಾಗಿದ್ದು ಇದೀಗ ಆ ಕರ್ಫ್ಯೂವನ್ನು ಅಧಿಕಾರಿಗಳು ಹಿಂತೆಗೆದುಕೊಂಡಿದ್ದಾರೆ.

ಸಿಂಗಾಪುರದ ಹಿರಿಯ ಭಾರತೀಯ ಮೂಲದ ಪ್ರಾಸಿಕ್ಯೂಟರ್ ಜಿ ಕಣ್ಣನ್ ನಿಧನ!
ವಿದೇಶ

ಸಿಂಗಾಪುರದ ಹಿರಿಯ ಭಾರತೀಯ ಮೂಲದ ಪ್ರಾಸಿಕ್ಯೂಟರ್ ಜಿ ಕಣ್ಣನ್ ನಿಧನ!

ಭಾರತೀಯ ಮೂಲದ ಹಿರಿಯ ಪ್ರಾಸಿಕ್ಯೂಟರ್ ಜಿ ಕಣ್ಣನ್ ಅವರು ಸಿಂಗಾಪುರದ ಥಾಯ್ಲೆಂಡ್‌ನ ಫುಕೆಟ್ ದ್ವೀಪದಲ್ಲಿ ನಿಧನರಾದರು. 52 ವರ್ಷದ ಪ್ರಾಸಿಕ್ಯೂಟರ್ ರಜೆಗಾಗಿ ಅಲ್ಲಿಗೆ ಹೋಗಿದ್ದರು.

ಕೋವಿಡ್ ಐಸೋಲೇಷನ್ ನಿಯಮ ಉಲ್ಲಂಘನೆ: ಇಬ್ಬರು ಭಾರತೀಯ ಪ್ರಜೆಗಳ ವಿರುದ್ಧ ಸಿಂಗಪುರ ಕೋರ್ಟ್ ನಲ್ಲಿ ಪ್ರಕರಣ ದಾಖಲು
ವಿದೇಶ

ಕೋವಿಡ್ ಐಸೋಲೇಷನ್ ನಿಯಮ ಉಲ್ಲಂಘನೆ: ಇಬ್ಬರು ಭಾರತೀಯ ಪ್ರಜೆಗಳ ವಿರುದ್ಧ ಸಿಂಗಪುರ ಕೋರ್ಟ್ ನಲ್ಲಿ ಪ್ರಕರಣ ದಾಖಲು

ಸಿಂಗಾಪುರದಖಾಯಂ ನಿವಾಸಿಗಳಾಗಿದ್ದ ಇಬ್ಬರು ಭಾರತೀಯ ಪ್ರಜೆಗಳು ಮಾರ್ಚ್‌ನಲ್ಲಿ ದೇಶಕ್ಕೆ ಬಂದಾಗ ಅವರಿಗೆ ನೀಡಲಾಗಿದ್ದ ಸ್ಟೇ-ಹೋಮ್ ನೋಟಿಸ್‌ಗಳ ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಶುಕ್ರವಾರ ಅವರ ವಿರುದ್ಧ ನ್ಯಾಯಾಲಯ ಆರೋಪ ಹೊರಿಸಿದೆ.