singapore

ರಾಜ್ಯದಲ್ಲಿ ಬರಪರಿಸ್ಥಿತಿ ಇದ್ದರೂ ಕುಮಾರಸ್ವಾಮಿ ಹೊಸ ವರ್ಷಾಚರಣೆಗೆ ಸಿಂಗಾಪುರ ಪ್ರವಾಸ: ಯಡಿಯೂರಪ್ಪ
ರಾಜ್ಯದಲ್ಲಿ ಬರಪರಿಸ್ಥಿತಿಯಿದ್ದರೂ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೊಸ ವರ್ಷಾಚರಣೆಗೆ ಸಿಂಗಾಪುರ ಪ್ರವಾಸ ಕೈಗೊಂಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಹೊಸ ವರ್ಷ ಸಂಭ್ರಮಾಚರಣೆಗೆ 5 ದಿನ ಸಿಎಂ ಕುಮಾರಸ್ವಾಮಿ ಸಿಂಗಾಪುರ ಪ್ರವಾಸ
ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ರಾಜಕೀಯ ಜಂಜಾಟದಿಂದ ಹೊಸ ವರ್ಷದ ಹೊಸ್ತಿಲಿನಲ್ಲಿ ದೂರವಿದ್ದು, ವಿಶ್ರಾಂತಿ ಪಡೆಯುವುದರ ಜೊತೆ ಜೊತೆಗೆ ಹೊಸ ವರ್ಷಾಚರಣೆ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿಯವರು...

ಸಿಂಗಾಪುರ: ಅಪ್ರಾಪ್ತ ಬಾಲಕನನ್ನು ಸೆಕ್ಸ್‌ಗೆ ಬಳಸಿಕೊಂಡಿದ್ದಕ್ಕೆ ಭಾರತೀಯ ಮಹಿಳೆಗೆ ಜೈಲು ಶಿಕ್ಷೆ!
11 ವರ್ಷದ ಅಪ್ರಾಪ್ತ ಬಾಲಕನನ್ನು ಸೆಕ್ಸ್‌ಗೆ ಬಳಸಿಕೊಂಡಿದ್ದಕ್ಕೆ 33 ವರ್ಷದ ಭಾರತೀಯ ಮಹಿಳೆಗೆ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ...

ಸಿಂಗಾಪುರಕ್ಕೆ ಕಳ್ಳ ಸಾಗಣೆಯಾಗಿದ್ದ 50ಕ್ಕೂ ಹೆಚ್ಚು ನಕ್ಷತ್ರ ಆಮೆಗಳ ರಕ್ಷಣೆ
ಕೆಲ ಸಮಯಗಳ ಹಿಂದೆ ಕಾಣೆಯಾಗಿದ್ದ 50ಕ್ಕೂ ಹೆಚ್ಚು ಭಾರತೀಯ ನಕ್ಷತ್ರ ಆಮೆಗಳನ್ನು ಸುರಕ್ಷಿತವಾಗಿ ...

ಪೂರ್ವ ಏಷ್ಯಾ ಶೃಂಗಸಭೆ: ಅಮೆರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಭೇಟಿ ಮಾಡಿದ ಪ್ರಧಾನಿ ಮೋದಿ
ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಅಮೆರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ರನ್ನು ಭೇಟಿ ಮಾಡಿ ದ್ವೀಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಫಿನ್ ಟೆಕ್ ಫೆಸ್ಟಿವಲ್: ಡಿಜಿಟಲ್ ಪೇಮೆಂಟ್‌ನಿಂದ ಸಮಯ, ದೇಶಕ್ಕೆ ಹಣ ಉಳಿತಾಯ- ಪ್ರಧಾನಿ ಮೋದಿ
ಭಾರತದಲ್ಲಿ ಡಿಜಿಟಲ್ ಪೇಮೆಂಟ್ ನ ಕ್ರಾಂತಿಯಾಗುತ್ತಿದ್ದು, ಇದರಿಂದ ದೇಶಕ್ಕೆ ಸಮಯ ಮತ್ತು ಹಣದ ಉಳಿತಾಯವಾಗುತ್ತಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಮುಂದೆ ಸಿಂಗಾಪೂರ ನಲ್ಲಿಯೂ ನಂದಿನಿ ಸ್ವೀಟ್ಸ್ ಸವಿಯಬಹುದು!
ಸಿಹಿಯಾದ ರುಚಿಯಾದ ನಂದಿನಿ ಸಿಹಿ ತಿನಿಸುಗಳು ಕರ್ನಾಟಕದಾದ್ಯಂತ ಫೇಮಸ್ ಆಗಿವೆ, ಇನ್ನು ಮುಂದೆ ವಿದೇಶದಲ್ಲಿಯೂ ನಂದಿನಿ ಸ್ವೀಟ್ಸ್ ನ ರುಚಿಯನ್ನು ...

ನಾನು ಎಂದಿಗೂ ಭಯೋತ್ಪಾದನೆಯನ್ನು ಪ್ರಚಾರ ಮಾಡಿಲ್ಲ: ಝಾಕಿರ್ ನಾಯ್ಕ್
ವಿವಾದಾತ್ಮಕ ಧಾರ್ಮಿಕ ಪ್ರಚಾರಕ ಝಾಕಿರ್ ನಾಯ್ಕ್ ವಿರುದ್ಧ ಭಾರತ ಮತ್ತು ಬಾಂಗ್ಲಾದೇಶಗಳಲ್ಲಿ ಭಯೋತ್ಪಾದನೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿರುವಂತೆಯೇ ನಾನು ಎಂದಿಗೂ ಭಯೋತ್ಪಾದನೆಯನ್ನು ಪ್ರಚಾರ ಮಾಡಿಲ್ಲ ಎಂದು ಝಾಕಿರ್ ನಾಯ್ಕ್ ಹೇಳಿದ್ದಾರೆ.

ಅಣ್ವಸ್ತ್ರ ನಿಶ್ಯಸ್ತ್ರೀಕರಣದ ಕುರಿತು ಕಿಮ್ ಜಾಂಗ್ ಉನ್ ಮಾತು ನೀಡಿದ್ದಾರೆ: ಡೊನಾಲ್ಡ್ ಟ್ರಂಪ್
ಅಣ್ವಸ್ತ್ರ ನಿಶ್ಯಸ್ತ್ರೀಕರಣದ ಕುರಿತು ಭರವಸೆ ನೀಡಿರುವ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮಾತಿನ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

