Singapur

ಪ್ರಧಾನಿ ಮೋದಿ ಬ್ರೂನೈ, ಸಿಂಗಾಪುರ್ ಭೇಟಿ: ಸೆಮಿಕಂಡಕ್ಟರ್ ಉತ್ಪಾದನೆಗೆ ಒತ್ತು (ಜಾಗತಿಕ ಜಗಲಿ)
ಇಂಡೋ ಪೆಸಿಫಿಕ್ ಪ್ರದೇಶ ಭಾರತಕ್ಕೆ ಕಾರ್ಯತಂತ್ರದ ದೃಷ್ಟಿಯಿಂದ ಮಹತ್ವದ್ದಾಗಿದ್ದು, ಅಮೆರಿಕಾ, ಜಪಾನ್, ಆಸ್ಟ್ರೇಲಿಯಾ, ಚೀನಾ, ಇಂಡೋನೇಷ್ಯಾ, ಆಗ್ನೇಯ ಏಷ್ಯಾ ರಾಷ್ಟ್ರಗಳಾದ ವಿಯೆಟ್ನಾಂ, ಫಿಲಿಪೈನ್ಸ್, ಮಲೇಷ್ಯಾ, ಸಿಂಗಾಪುರ್, ಥೈಲ್ಯಾಂಡ್, ಮತ್ತು ನ್ಯೂಜಿಲೆಂಡ್‌ಗಳನ್ನು ಒಳಗೊಂಡಿದೆ.

ಸಿಂಗಾಪೂರ್ ನಲ್ಲಿ ಹೊಸ ವರ್ಷಚಾರಣೆಗೆ ತೆರಳುತ್ತಿದೆ ಕುಮಾರಸ್ವಾಮಿ ಕುಟುಂಬ
ಫಾರಿನ್ ಟ್ರಿಪ್‍ಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೂ ಸಿಕ್ಕಾಪಟ್ಟೆ ನಂಟು. ಅದರಲ್ಲೂ ಸಿಂಗಾಪುರ್ ಅಂದ್ರೆ ಹೆಚ್‍ಡಿಕೆಗೆ ಎಲ್ಲಿಲ್ಲದ ಪ್ರೀತಿ. ಸಮಯ ಸಿಕ್ಕಾಗಲೆಲ್ಲಾ ಸಿಂಗಾಪುರ್ ಗೆ ಹೋಗುತ್ತಲೇ ಇರುತ್ತಾರೆ.

