Singar

ಸಿಂಗರ್ ರಾನು ಮಂಡಲ್ ಹೊಸ ಅವತಾರಕ್ಕೆ ದಂಗಾದ ನೆಟ್ಟಿಗರು!
ಕೆಲ ತಿಂಗಳ ಹಿಂದೆಯಷ್ಟೇ ಬಾಲಿವುಡ್ ಗಾಯಕ ಹಿಮೇಶ್ ರೇಶ್ಮಿಯಾ ಅವರಿಂದ 'ತೆರಿ ಮೇರಿ ಕಹಾನಿ' ಹಾಡಿನ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ರಾತ್ರೋರಾತ್ರಿ ದೇಶಾದ್ಯಂತ ಸಿಂಗರ್ ಆಗಿ ಜನಪ್ರಿಯರಾಗಿದ್ದ ರಾನು ಮಂಡಲ್ ಹೊಸ ಅವತಾರ ಕಂಡ ನೆಟ್ಟಿಗರು ದಂಗಾಗಿದ್ದಾರೆ.

ಮೋದಿ ಬೈದು, ಮನೋರಂಜನಾ ಕ್ಷೇತ್ರದಿಂದ ಕಾಲ್ಕಿತ್ತ ಪಾಕ್ ಸಿಂಗರ್!
ಜಮ್ಮು- ಕಾಶ್ಮೀರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾವು ಹಾಗೂ ಮೊಸಳೆ ತೋರಿಸಿ ಬೆದರಿಕೆ ಹಾಕಿದ್ದ ಪಾಕಿಸ್ತಾನದ ಸಿಂಗರ್ ರಬಿ ಪಿರ್ಜಾಡಾ ಇದೀಗ ಮನೋರಂಜನಾ ಕ್ಷೇತ್ರದಿಂದಲೇ ಕಾಲ್ಕಿತ್ತಿದ್ದಾರೆ.

