ರಾಜ್ಯಕೋವಿಡ್-19: ಹಿರಿಯ ಸುಗಮ ಸಂಗೀತ ಕಲಾವಿದೆ ಗಿರಿಜಾ ನಾರಾಯಣ್ ರಿಂದ ತೊಂದರೆಗೊಳಗಾದ ಸಂಗೀತಗಾರರಿಗೆ ನೆರವು
ಕೋವಿಡ್-19, ಲಾಕ್ ಡೌನ್ ಪರಿಣಾಮದಿಂದಾಗಿ ಜೀವಹಾನಿಯಷ್ಟೇ ಅಲ್ಲದೇ ಜೀವನವೂ ದುಸ್ತರವಾಗಿದ್ದು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ಹಿರಿಯ ಸುಗಮ ಸಂಗೀತ ಕಲಾವಿದೆ ಗಿರಿಜಾ ನಾರಾಯಣ್ ಆರ್ಥಿಕ ನೆರವನ್ನು ನೀಡಿದ್ದಾರೆ.