Singer Mangli

ಹೈದರಾಬಾದ್: ಗಾಯಕಿ ಮಂಗ್ಲಿ ಬರ್ತ್ಡೇ ಪಾರ್ಟಿಯಲ್ಲಿ ಡ್ರಗ್ಸ್, 9 ಮಂದಿಗೆ ಪಾಸಿಟಿವ್; ಕೇಸ್ ದಾಖಲು
ಹೈದರಾಬಾದ್ ಹೊರವಲಯದಲ್ಲಿರುವ ಚೆವೆಲ್ಲಾದಲ್ಲಿರುವ ತ್ರಿಪುರಾ ರೆಸಾರ್ಟ್‌ನಲ್ಲಿ ಗಾಯಕಿ ಮಂಗ್ಲಿ ಅವರ ಬರ್ತ್ಡೇ ಪಾರ್ಟಿ ನಡೆಯುತ್ತಿತ್ತು.

ಹೈದರಾಬಾದ್: ರಸ್ತೆ ಅಪಘಾತದಲ್ಲಿ ಖ್ಯಾತ ಗಾಯಕಿ 'ಮಂಗ್ಲಿ'ಗೆ ಗಾಯ!
ಮಾಂಗ್ಲಿ ಎಂಬ ಹೆಸರಿನಿಂದ ಜನಪ್ರಿಯವಾಗಿರುವ ಗಾಯಕಿ ಸತ್ಯವತಿ ರಾಥೋಡ್ ಅವರು ಭಾನುವಾರ ರಾತ್ರಿ ಶಂಶಾಬಾದ್‌ನ ತೊಂಡಪಲ್ಲಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ.

ಬಳ್ಳಾರಿಯಲ್ಲಿ ಕಾರಿನ ಮೇಲೆ ದಾಳಿ: ಗಾಯಕಿ ಮಂಗ್ಲಿ ಹೇಳಿದ್ದು ಹೀಗೆ...
ಬಳ್ಳಾರಿ ಉತ್ಸವದಲ್ಲಿ ಶನಿವಾರ ಪಾಲ್ಗೊಂಡಿದ್ದ ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ ಅವರ ಕಾರಿನ ಮೇಲೆ ದಾಳಿ ನಡೆದಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

ಬಳ್ಳಾರಿ ಉತ್ಸವಕ್ಕೆ ಹಾಡಲು ಬಂದ ತೆಲುಗು ಮೂಲದ ಗಾಯಕಿ ಮಂಗ್ಲಿ ಕಾರಿನ ಮೇಲೆ ಕಲ್ಲು ತೂರಾಟ-ಮೇಕಪ್ ರೂಂಗೆ ನುಗ್ಗಿ ದಾಂಧಲೆ ಮಾಡಿದ ಪುಂಡರು
ತೆಲುಗು ಮೂಲದ ಇತ್ತೀಚೆಗೆ ಕನ್ನಡದಲ್ಲಿಯೂ ಖ್ಯಾತಿ ಗಳಿಸುತ್ತಿರುವ ಗಾಯಕಿ ಮಂಗ್ಲಿ ಕಾರಿನ ಮೇಲೆ ಬಳ್ಳಾರಿಯಲ್ಲಿ ಕಳೆದ ರಾತ್ರಿ ಕಲ್ಲು ತೂರಾಟ ನಡೆದ ಘಟನೆ ನಡೆದಿದೆ.

