ರಾಜ್ಯಗಾಯಕಿ ಸುಶ್ಮಿತಾ ಆತ್ಮಹತ್ಯೆ: ಪತಿ, ಸಂಬಂಧಿಗಳು ಸೇರಿ ಮೂವರು ಅರೆಸ್ಟ್
ಗಾಯಕಿ ಸುಶ್ಮಿತಾ ಎಚ್ಎಸ್ಗೆ ಕಿರುಕುಳ ನೀಡಿ ಆಕೆ ಆತ್ಮಹತ್ಯೆ ಂಆಡಿಕೊಳ್ಳುವಂತೆ ಂಆಡಿದ ಆರೋಪದ ಹಿನ್ನೆಲೆಯಲ್ಲಿ ಆಕೆಯ ಪತಿ ಶರತ್ ಕುಮಾರ್ ಹಾಗೂ ಅವರ ಚಿಕ್ಕಮ್ಮ ಮತ್ತು ಸಹೋದರಿಯನ್ನು ಪೋಲೀಸರು ಬಂಧಿಸಿದ್ದಾರೆ. ಬೆಂಗಳೂರು ಅನ್ನಪೂರ್ಣೇಶ್ವರನಗರ ಪೋಲೀಸರು 12 ದಿನಗಳ ಶೋಧನಡೆಸಿ ಆರೋಪಿಗಳ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಚಿತ ಸುಳಿವು ಆಧರಿಸಿ ಪೊಲೀಸರು ಅವರ ಸಂ