Singhu border

ನೂತನ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಒಂದು ವರ್ಷ: ದೆಹಲಿಯ ಟಿಕ್ರಿ-ಸಿಂಘು ಗಡಿ ಕೇಂದ್ರಗಳಲ್ಲಿ ರೈತರ ಜಮಾವಣೆ
ಕೇಂದ್ರ ಸರ್ಕಾರ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಸಂಸತ್ತು ಕಲಾಪದಲ್ಲಿ ಅಂಗೀಕಾರ ಪಡೆದು ಇದೀಗ ಹಿಂಪಡೆಯುವುದಾಗಿ ಹೇಳಿರುವ 3 ಕೃಷಿ ತಿದ್ದುಪಡಿ ಮಸೂದೆ ವಿರುದ್ಧ ದೆಹಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಇಂದು ಶುಕ್ರವಾರಕ್ಕೆ ಒಂದು ವರ್ಷವಾಗುತ್ತಿದೆ.

ಸಿಂಘು ಗಡಿಯಲ್ಲಿ ಹತ್ಯೆ: ಮೂವರು ಆರೋಪಿಗಳು ಆರು ದಿನ ಪೊಲೀಸ್ ಕಸ್ಟಡಿಗೆ , 2 ಎಸ್ ಐಟಿಗಳಿಂದ ತನಿಖೆ
ಸಿಂಘು ಗಡಿ ಬಳಿಯ ರೈತರ ಪ್ರತಿಭಟನೆ ಸ್ಥಳದಲ್ಲಿ ನಡೆದ ಕಾರ್ಮಿಕರೊಬ್ಬರ ಬರ್ಬರ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದ್ದು, ಘಟನೆ ಬಗ್ಗೆ ತನಿಖೆಗಾಗಿ ಎರಡು ವಿಶೇಷ ತಂಡಗಳನ್ನು ಹರಿಯಾಣ ಪೊಲೀಸರು ರಚಿಸಿದ್ದಾರೆ.

ಸಿಂಘು ಗಡಿ ಕೊಲೆ ಪ್ರಕರಣ: ಸಿಖ್ ಸಮುದಾಯದ ಡೇರ್ ಡೆವಿಲ್ಸ್ ಪಡೆ 'ನಿಹಂಗ್' ಬಗ್ಗೆ ನಿಮಗೆಷ್ಟು ಗೊತ್ತು?
ದೆಹಲಿಯಾಚೆಗಿನ ಸಿಂಘುಗಡಿಯಲ್ಲಿ ಇಂದು ನಡೆದ ಭೀಕರ ಕೊಲೆ ಪ್ರಕರಣದಲ್ಲಿ ಪಂಜಾಬ್ ನ ನಿಹಾಂಗ್ ಸಿಖ್ಖರ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ನಿಹಂಗ್ ಸಿಖ್ ಸಮುದಾಯದ ಕೆಲ ರೋಚಕ ಅಂಶಗಳು ಇಲ್ಲಿವೆ.

ಸಿಂಘು ಗಡಿಯಲ್ಲಿ ರೈತನ ಹತ್ಯೆ ಪ್ರಕರಣ: ಎಫ್ಐಆರ್ ದಾಖಲಿಸಿದ ಪೊಲೀಸರು, ಮೃತನ ವಿವರ ಪತ್ತೆ!
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಿಂಘು ಗಡಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

'ನಿಜಕ್ಕೂ ಅಮಾನವೀಯ'; ಸಿಂಘು ಗಡಿ ಕೊಲೆಗೂ ರೈತರಿಗೂ ಸಂಬಂಧವಿಲ್ಲ: ಸಂಯುಕ್ತ ಕಿಸಾನ್ ಮೋರ್ಚಾ
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಿಂಘು ಗಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ರೈತ ಪರ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಕ್ರಿಯಿಸಿದೆ.

ಸಿಂಘು ಗಡಿಯಲ್ಲಿ ರೈತನ ಬರ್ಬರ ಹತ್ಯೆ: ಕೈ ಕಾಲು ಕತ್ತರಿಸಿ ಬ್ಯಾರಿಕೇಡ್ಗೆ ಕಟ್ಟಿಹಾಕಿದ ದುಷ್ಕರ್ಮಿಗಳು
ದೆಹಲಿಯ ಹೊರಭಾಗದ ಸಿಂಘು ಗಡಿಯಲ್ಲಿ ರೈತನೋರ್ವ ಬರ್ಬರ ಹತ್ಯೆಯಾಗಿದ್ದು, ಕೈ ಕಾಲು ಕತ್ತರಿಸಿ ಮೃತ ದೇಹವನ್ನು ದುಷ್ಕರ್ಮಿಗಳು ಬ್ಯಾರಿಕೇಡ್ ಗೆ ಕಟ್ಟಿಹಾಕಿ ಕ್ರೂರತೆ ಮೆರೆದಿದ್ದಾರೆ.

ಭಾರತ್ ಬಂದ್: ಪ್ರತಿಭಟನೆ ವೇಳೆ ಮೂವರು ರೈತರ ಸಾವು
ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ಇಂದು ನಡೆದ ಭಾರತ್ ಬಂದ್ ಆಚರಣೆ ವೇಳೆ ಪ್ರತಿಭಟನಾ ನಿರತ ಮೂವರು ರೈತರು ಸಾವನ್ಮಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸಿಂಘು ಗಡಿಯಲ್ಲಿ ಕೃಷಿ ಕಾನೂನುಗಳ ವಿರುದ್ಧದ ಹೋರಾಟಕ್ಕೆ 9 ತಿಂಗಳು: ರೈತರಿಂದ ರಾಷ್ಟ್ರೀಯ ಸಮಾವೇಶ
ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಸಿಂಗು ಗಡ್ಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 9ನೇ ತಿಂಗಳಿಗೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ರೈತರು ರಾಷ್ಟ್ರೀಯ ಸಮಾವೇಶ ಆಯೋಜಿಸಿದ್ದಾರೆ.

ಸಿಂಗು ಗಡಿಯ ರೈತರ ಪ್ರತಿಭಟನಾ ಸ್ಥಳದಲ್ಲಿ ಅಗ್ನಿ ಅವಘಡ, ಟೆಂಟ್ ಗೆ ಹಾನಿ
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯ ಸಿಂಗು ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ್ದು, ಟೆಂಟ್ ಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

