ರಾಜ್ಯಕಾರ್ಮಿಕರಿಂದ ದುಪ್ಪಟ್ಟು ದರ ವಸೂಲಿಗೆ ಸರ್ಕಾರ ಬ್ರೇಕ್, ಮೂಲದರದಲ್ಲೇ ಊರಿಗೆ ತೆರಳಲು ಅನುಮತಿ
ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ನಿಗದಿಯಾದ ಬಸ್ಸುಗಳ ಪ್ರಯಾಣಕ್ಕೆ ದುಪ್ಪಟ್ಟು ದರ ವಿಧಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೆ ಸರ್ಕಾರಿ ಬಸ್ಸುಗಳಲ್ಲಿ ಮೂಲದರದೊಂದಿಗೇ ಊರಿಗೆ ತೆರಳಲು ಅನುಮತಿ ನೀಡಿದೆ.