ರಾಜ್ಯಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಉತ್ಪಾದಕರಿಗೆ ಅನುಮತಿ ನೀಡಲು ಆದೇಶಿಸಿದ್ದ ತೀರ್ಪಿಗೆ ಹೈಕೋರ್ಟ್ ತಡೆ
ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ - ಎಚ್ಎಸ್ಆರ್ಪಿ) ಉತ್ಪಾದಕರಿಗೆ ಒಪ್ಪಿಗೆ ನೀಡುವ ಸಂಬಂಧ ಮುಂದಿನ 15 ದಿನಗಳಲ್ಲಿ ಅನುಮತಿ ನೀಡುವ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ನ ಏಕಸದಸ್ಯ ಪೀಠ ಮಾಡಿದ್ದ ಆದೇಶವನ್ನು ವಿಭಾಗೀಯ ಪೀಠವು...