ರಾಜ್ಯಶಾಲಾ-ಕಾಲೇಜು, ದೇವಸ್ಥಾನದ ಆವರಣದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆಗೆ ನಿಷೇಧ!
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಶಾಲಾ-ಕಾಲೇಜು, ದೇವಸ್ಥಾನಗಳ ಆವರಣಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್'ಗೆ ನಿಷೇಧ ಮಾಡಲಾಗಿದೆ. ಒಂದು ವೇಳೆ ಬಳಕೆ ಮಾಡಿದ್ದೇ ಆದರೆ, ದಂಡ ಹಾಗೂ ಶಿಕ್ಷೆ ವಿಧಿಸಲಾಗುವುದು ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.