sink

ಪಾರದೀಪ್ ಕರಾವಳಿಯಲ್ಲಿ ದುರಂತ: 72,100 ಟನ್ ಕಬ್ಬಿಣದ ಅದಿರು ಹೊತ್ತಿದ್ದ Panama ಹಡಗು ಮುಳುಗಡೆ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ..!
ಸಿಬ್ಬಂದಿಯ ರಕ್ಷಣೆಗೆ ಭಾರತೀಯ ಕರಾವಳಿ ಪಡೆ (ICG) ಹಾಗೂ ಭಾರತೀಯ ನೌಕಾಪಡೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಈವರೆಗೆ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನೂ 22 ಮಂದಿ ನಾಪತ್ತೆಯಾಗಿದ್ದಾರೆ.

ಇಡೀ ಜೋಶಿಮಠ ಮುಳುಗುವ ಸಾಧ್ಯತೆ ಎಚ್ಚರಿಕೆ ನೀಡಿದ ಇಸ್ರೋ: ಉಪಗ್ರಹ ಚಿತ್ರ ಬಿಡುಗಡೆ, ಆತಂಕ ಹುಟ್ಟಿಸುತ್ತಿದೆ ಪ್ರಾಥಮಿಕ ವರದಿ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ರಾಷ್ಟ್ರೀಯ ದೂರಸಂವೇದಿ ಕೇಂದ್ರ ಜೋಶಿಮಠದ ಉಪಗ್ರಹ ಚಿತ್ರಗಳನ್ನು ಮತ್ತು ಭೂ ಕುಸಿತದ ಪ್ರಾಥಮಿಕ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಈ ಚಿತ್ರದ ಮೂಲಕ ಇನ್ನು ಕೆಲವೇ ದಿನಗಳಲ್ಲಿ ಇಡೀ ಜೋಶಿಮಠ ಮುಳುಗುವ ಎಚ್ಚರಿಕೆಯನ್ನು ನೀಡಿದೆ.

ಕೊಲಂಬಿಯಾದಲ್ಲಿ ವಿಹಾರನೌಕೆ ಮುಳುಗಡೆ: 6 ಸಾವು, 31 ನಾಪತ್ತೆ
ವಾಯುವ್ಯ ಕೊಲಂಬಿಯಾದಲ್ಲಿ ಪ್ರವಾಸಿಗರಿದ್ದ ದೋಣಿ ಮುಳುಗಡೆಯಾಗಿದ್ದು ಕನಿಷ್ಠ 6 ಮಂದಿ ಜಲ ಸಮಾಧಿಯಾಗಿದ್ದಾರೆ...

ವಿಶಾಖಪಟ್ಟಣಂ ಹಡಗು ಮುಳುಗಡೆ ಪ್ರಕರಣ-ತನಿಖೆಗೆ ನೌಕಾ ಸೇನೆ ಆದೇಶ
ಭಾರತೀಯ ನೌಕಾಪಡೆಗೆ ಸೇರಿ ಹಡಗೊಂದು ವಿಶಾಪಟ್ಟಣಂ ಬಂದರು ಸಮೀಪ ಮುಳುಗಡೆಯಾಗಿ...

