Sino-India border clash

ತವಾಂಗ್ ಚೀನಾ-ಭಾರತ ಯೋಧರ ಘರ್ಷಣೆ ಕುರಿತ ರಾಜನಾಥ್ ಸಿಂಗ್ ಹೇಳಿಕೆ ಅಪೂರ್ಣ, ಮೋದಿ ಸರ್ಕಾರ ಸತ್ಯ ಮರೆಮಾಚಿದೆ: ಕಾಂಗ್ರೆಸ್
ತವಾಂಗ್‌ನಲ್ಲಿನ ಭಾರತ-ಚೀನಾ ಗಡಿ ಘರ್ಷಣೆಯ ಕುರಿತು ಸಂಸತ್ತಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ನೀಡಿದ ಹೇಳಿಕೆ "ಅಪೂರ್ಣ" ಎಂದು ಕಾಂಗ್ರೆಸ್ ಮಂಗಳವಾರ ಹೇಳಿದ್ದು, ಕೇಂದ್ರ ಸರ್ಕಾರವು ರಾಷ್ಟ್ರದಿಂದ ಸತ್ಯವನ್ನು ಮರೆಮಾಚುತ್ತಿದೆ ಎಂದು ಆರೋಪಿಸಿದೆ.

2020ರಲ್ಲಿ ಚೀನಾಗೆ ಮೋದಿ ಜೀ ಕ್ಲೀನ್ ಚಿಟ್ ನೀಡಿರುವ ಕುರಿತ ರಹಸ್ಯವೇನು?: ತವಾಂಗ್ ಘರ್ಷಣೆ ಕುರಿತು ಕಾಂಗ್ರೆಸ್ ಪ್ರಶ್ನೆ
ತವಾಂಗ್ ಘರ್ಷಣೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಮುಗಿ ಬಿದ್ದಿರುವ ಕಾಂಗ್ರೆಸ್ ಪಕ್ಷ ಗಲ್ವಾನ್ ಘರ್ಷಣೆಯ ಹೊರತಾಗಿಯೂ 2020ರಲ್ಲಿ ಚೀನಾಕ್ಕೆ ಮೋದಿ ಜೀ ಕ್ಲೀನ್ ಚಿಟ್ ನೀಡಿರುವ ಹಿಂದಿನ ರಹಸ್ಯವೇನು ಎಂದು ಪ್ರಶ್ನೆ ಮಾಡಿದೆ.

ಟಾರ್ಗೆಟ್ ಚೀನಾ?; ಭಾರತ ಸರ್ವಸನ್ನದ್ಧ, ಚೀನಾಗೆ ತಲೆನೋವಾದ ಅಗ್ನಿ-5 ಕ್ಷಿಪಣಿ
ಅರುಣಾಚಲ ಪ್ರದೇಶ ಮತ್ತು ಲಡಾಖ್ ಭಾಗದ ಮೇಲೆ ಕೆಟ್ಟ ಕಣ್ಣಿಟ್ಟಿರುವ ಚೀನಾಕ್ಕೆ ಕಠಿಣ ಸಂದೇಶ ನೀಡುವ ಭಾರತವು ಕೆಲ ಸರಣಿ ಚಟುವಟಿಕೆಗಳನ್ನು ನಿಗದಿ ಮಾಡಿದ್ದು, ಅದರಲ್ಲಿ ಅಗ್ನಿ-5 ಕ್ಷಿಪಣಿಯ ಪರೀಕ್ಷೆ ಕೂಡ ಒಂದಾಗಿದೆ ಎಂದು ರಕ್ಷಣಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ತವಾಂಗ್ ಘರ್ಷಣೆ ಬಿಸಿಯ ನಡುವೆಯೇ, ಅಗ್ನಿ 5 ಕ್ಷಿಪಣಿ ಯಶಸ್ವಿ ಪರೀಕ್ಷಾರ್ಥ ಉಡಾವಣೆ ಮಾಡಿದ ಭಾರತ!
ಚೀನಾದೊಂದಿಗಿನ ತವಾಂಗ್ ಘರ್ಷಣೆ ಹಸಿರಾಗಿರುವ ಹೊತ್ತಿನಲ್ಲೇ ಭಾರತ ತನ್ನ ಅತ್ಯಂತ ಯಶಸ್ವಿ ಕ್ಷಿಪಣಿ ವ್ಯವಸ್ಥೆಯಲ್ಲಿ ಒಂದಾಗಿರುವ ಅಗ್ನಿ-5 ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ ಮಾಡಿದೆ.

ಸಂಸತ್: ತವಾಂಗ್ ಸಂಘರ್ಷದ ಕುರಿತ ರಕ್ಷಣಾ ಸಚಿವರ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ಸಭಾತ್ಯಾಗ
ಭಾರತ-ಚೀನಾ ಸೈನಿಕರ ನಡುವಿನ ತವಾಂಗ್ ಸಂಘರ್ಷದ ವಿಚಾರವಾಗಿ ಕೇಂದ್ರ ಸರ್ಕಾರ ಇಡೀ ದೇಶವನ್ನು ಕತ್ತಲೆಯಲ್ಲಿಟ್ಟಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆ ಅಪೂರ್ಣ.. ಅದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿರುವ ಕಾಂಗ್ರೆಸ್ ಸದಸ್ಯರು ರಾಜ್ಯಸಭೆ ಮತ್ತು ಲೋಕಸಭಾ ಕಲಾಪದಿಂದ ಸಭಾತ್ಯಾಗ ಮಾಡಿದರು.

