ದೇಶ'ದೇಶಕ್ಕೆ ಬೇಕಿರುವುದು ಸಾಕ್ಷ್ಯವೇ ಹೊರತು ಆರೋಪಗಳಲ್ಲ; ರಾಹುಲ್ ಗಾಂಧಿಯದ್ದು 'ಪೊಳ್ಳು' ಪ್ರತಿಭಟನೆ, ಆರೋಪ: ಬಿಜೆಪಿ ವಾಗ್ದಾಳಿ
ರಾಷ್ಟ್ರಪತಿಗಳನ್ನು ಭೇಟಿಯಾದಾಗ ತಮ್ಮ ದೂರಿನೊಂದಿಗೆ ಸಾಕ್ಷ್ಯವನ್ನು ಒದಗಿಸುವಂತೆ ರಾಹುಲ್ ಗಾಂಧಿ ಅವರಿಗೆ ಸೂಚಿಸಲಾಗಿತ್ತು, ಆದರೆ ಅವರು ಮೌನವಾಗಿಯೇ ಉಳಿದರು ಎಂದೂ ಠಾಕೂರ್ ಪ್ರತಿಪಾದಿಸಿದರು.