ಎಸ್ಐಆರ್ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಪಕ್ಷ ಹಾಗೂ ಸರ್ಕಾರ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲಿದ್ದು, ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗುವುದು.