ರಾಜ್ಯತುಮಕೂರು: SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು
ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 (SIR) ಕರ್ತವ್ಯಕ್ಕೆ ತೆರಳುವಾಗ ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ವಿಎಒ 24 ವರ್ಷದ ಭುವನಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ತುಮಕೂರಿನ ಗೂಳೂರು ಬಳಿ ಬೈಕ್ನಲ್ಲಿ ಭುವನಾ ತೆರಳುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿತ್ತು.