SIR process

SIR ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು: ಸಿಎಂ ಶಿವಕುಮಾರ್ ಗೆ ಪ್ರಕಾಶ್ ರಾಜ್ ಮನವಿ
ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದೆ. ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು ಎಂದು ನಾಗರಿಕ ಸಂಘಟನೆಗಳು ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದವು.

ಏನ್ ಈ ಸಿಎಂ ಗೂಟ ಹೊಡಕೊಂಡು ಇರ್ತಾರ? ಕುಣಿಗಲ್‌ನಲ್ಲಿ ಒಂದು ಕೆಟ್ಟ ಜೀನ್ ಇದೆ, ಅವರು ಡಾಕ್ಟರ್ ಅಂತೆ: ನಿಖಿಲ್ ಕುಮಾರಸ್ವಾಮಿ
ಮುಸ್ಲಿಮರ ವಾರ್ಡುಗಳಾದ ಟಿಪ್ಪುನಗರ, ಯಾರಬ್‌ನಗರ, ಮೆಹಬೂಬ್ ನಗರಗಳಲ್ಲಿ ಅಕ್ರಮವಾಗಿ ಎಸ್‌ಐಆರ್ ನಡೆಯುತ್ತಿದೆ. ಅಲ್ಲಿಗೆ ಹೋಗಲು ಭಯದ ವಾತಾವರಣ ಸೃಷ್ಟಿಸಲಾಗಿದೆ. ಆದರೂ ನಮ್ಮ ಕಾರ್ಯಕರ್ತರು ಧೈರ್ಯ ಮಾಡಿ ಒಳಗೆ ಹೋಗಿ ವಿಡಿಯೋ ಸಾಕ್ಷ್ಯ ತಂದಿದ್ದಾರೆ.

ಕಳ್ಳ ಮತದಾರರ ಒಂದು ಕಡೆ ಕೂರಿಸಿ SIR ಮಾಡುತ್ತಿದ್ದಾರೆ: HD Kumaraswamy

Video: ಕಳ್ಳ ಮತದಾರರ ಒಂದು ಕಡೆ ಕೂರಿಸಿ SIR ಮಾಡುತ್ತಿದ್ದಾರೆ: HD Kumaraswamy
ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಆರಂಭವಾಗಿದೆ. ಜುಲೈ 29 ರವರೆಗೆ ಬಿಎಲ್‌ಓಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಪರಿಷ್ಕರಣೆ ನಡೆಸಲಿದ್ದಾರೆ.

SIR ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ಮುಂದು..!
SIR ಪ್ರಕ್ರಿಯೆ ಕುರಿತಂತೆ ಸರ್ಕಾರ ಎಲ್ಲ ಆಯ್ಕೆಗಳನ್ನೂ ಪರಿಶೀಲಿಸಿದೆ. ಪ್ರಸ್ತುತ ನಡೆಯುತ್ತಿರುವ ಪ್ರಕ್ರಿಯೆಯ ಮಧ್ಯದಲ್ಲೇ ಸುಪ್ರೀಂ ಕೋರ್ಟ್‌ಗೆ ಹೋಗಬೇಕೇ ಅಥವಾ ಅಂತಿಮ ಮತದಾರರ ಪಟ್ಟಿ ಪ್ರಕಟವಾದ ಬಳಿಕ ಹೋಗಬೇಕೇ ಎಂಬುದರ ಕುರಿತು ಚರ್ಚೆ ನಡೆದಿದೆ.

ಕರ್ನಾಟಕದಲ್ಲಿ 10 ಲಕ್ಷ ಬಾಂಗ್ಲಾ ವಲಸಿಗರು; ಅಕ್ರಮ ಮತದಾರರನ್ನು ತೆಗೆದುಹಾಕಲು SIR ಅಗತ್ಯ: ಆರ್ ಅಶೋಕ್ ಸಮರ್ಥನೆ
ಕರ್ನಾಟಕದಲ್ಲಿ ಜೂನ್ 20 ರಿಂದ 5.55 ಕೋಟಿಗೂ ಹೆಚ್ಚು ಮತದಾರರನ್ನು ಒಳಗೊಂಡ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಆರಂಭವಾಗಲಿದೆ.

